AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಕೆಆರ್​ಎಸ್​ ಡ್ಯಾಂ ಭರ್ತಿಗೆ ಕ್ಷಣಗಣನೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level Today: ಮೈಸೂರು ಭಾಗದಲ್ಲಿ ಸುರಿದ ಮಳೆಯಿಂದ ಕೆಆರ್‌ಎಸ್ ಡ್ಯಾಂ ಭರ್ತಿಯಾಗಲು 0.30 ಅಡಿ ಮಾತ್ರ ಬಾಕಿ ಉಳಿದಿದೆ. ಮಲಪ್ರಭಾ ಶೇ. 97, ಘಟಪ್ರಭಾ ಶೇ. 98, ಲಿಂಗನಮಕ್ಕಿ ಶೇ. 91, ಹಾರಂಗಿ ಶೇ. 97, ಕಬಿನಿ ಶೇ. 98, ಆಲಮಟ್ಟಿ ಶೇ. 96, ಕೆಆರ್​ಎಸ್​ ಶೇ. 99ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಕೆಆರ್​ಎಸ್​ ಡ್ಯಾಂ ಭರ್ತಿಗೆ ಕ್ಷಣಗಣನೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Oct 29, 2021 | 6:55 AM

Share

Karnataka Rain: ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಮಳೆಯ ಅಬ್ಬರ ಜೋರಾಗಲಿದೆ. ರಾಜ್ಯದಲ್ಲಿ ಸುರಿದ ಮಳೆಯಿಂದ ಭದ್ರಾ, ತುಂಗಾಭದ್ರಾ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮೈಸೂರು ಭಾಗದಲ್ಲಿ ಸುರಿದ ಮಳೆಯಿಂದ ಕೆಆರ್‌ಎಸ್ ಡ್ಯಾಂ ಭರ್ತಿಯಾಗಲು 0.30 ಅಡಿ ಮಾತ್ರ ಬಾಕಿ ಉಳಿದಿದೆ. ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ 11 ವರ್ಷಗಳ ಬಳಿಕ ಅಕ್ಟೋಬರ್‌ನಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ತುಂಬಿ ತುಳುಕುತ್ತಿದೆ. ಮಲಪ್ರಭಾ ಶೇ. 97, ಘಟಪ್ರಭಾ ಶೇ. 98, ಲಿಂಗನಮಕ್ಕಿ ಶೇ. 91, ಹಾರಂಗಿ ಶೇ. 97, ಕಬಿನಿ ಶೇ. 98, ಆಲಮಟ್ಟಿ ಶೇ. 96, ಕೆಆರ್​ಎಸ್​ ಶೇ. 99ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.50 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 11,345 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3608 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.56 ಟಿಎಂಸಿ ಇಂದಿನ ಒಳಹರಿವು- 94 ಕ್ಯೂಸೆಕ್ಸ್​ ಇಂದಿನ ಹೊರಹರಿವು- 784 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.21 ಟಿಎಂಸಿ ಇಂದಿನ ಒಳಹರಿವು- 852 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1133 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.02 ಟಿಎಂಸಿ ಇಂದಿನ ಒಳಹರಿವು- 2308 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 3625 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.21 ಟಿಎಂಸಿ ಇಂದಿನ ಒಳಹರಿವು- 3195 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2000 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 138.59 ಟಿಎಂಸಿ ಇಂದಿನ ಒಳಹರಿವು- 1545 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5095 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 114.23 ಟಿಎಂಸಿ ಇಂದಿನ ಒಳಹರಿವು- 1041 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1483 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 22,270 ಕ್ಯೂಸೆಕ್ಸ್​ ಇಂದಿನ ಹೊರಹರಿವು- 22,270 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 3507 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3507 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.76 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 994 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 50.14 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2875 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 118.56 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11736 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಅ. 31ರವರೆಗೆ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ರಾಜ್ಯದಲ್ಲಿ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್