AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಮಳೆಯಿಂದ ಡ್ಯಾಂಗಳ ಒಳಹರಿವು ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level Today: ತುಂಗಭದ್ರಾ ಶೇ. 97, ಮಲಪ್ರಭಾ ಶೇ. 90, ಘಟಪ್ರಭಾ ಶೇ. 89, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 88, ಹಾರಂಗಿ ಶೇ. 94, ಆಲಮಟ್ಟಿ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ಮಳೆಯಿಂದ ಡ್ಯಾಂಗಳ ಒಳಹರಿವು ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಾಭದ್ರಾ ಡ್ಯಾಂ
TV9 Web
| Updated By: ಆಯೇಷಾ ಬಾನು|

Updated on: Nov 14, 2021 | 6:55 AM

Share

Karnataka Rain: ದಕ್ಷಿಣ ಒಳನಾಡು ಕರ್ನಾಟಕ ಪ್ರದೇಶಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೂಡ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಕಬಿನಿ ಮತ್ತು ಕೆಆರ್​ಎಸ್​ ಡ್ಯಾಂಗಳು ಭರ್ತಿಯಾಗಿದೆ. ತುಂಗಭದ್ರಾ ಶೇ. 97, ಮಲಪ್ರಭಾ ಶೇ. 90, ಘಟಪ್ರಭಾ ಶೇ. 89, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 88, ಹಾರಂಗಿ ಶೇ. 94, ಆಲಮಟ್ಟಿ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 6544 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6333 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.07 ಟಿಎಂಸಿ ಇಂದಿನ ಒಳಹರಿವು- 35 ಕ್ಯೂಸೆಕ್ಸ್​ ಇಂದಿನ ಹೊರಹರಿವು- 694 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.98 ಟಿಎಂಸಿ ಇಂದಿನ ಒಳಹರಿವು- 515 ಕ್ಯೂಸೆಕ್ಸ್​ ಇಂದಿನ ಹೊರಹರಿವು- 950 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 25.60 ಟಿಎಂಸಿ ಇಂದಿನ ಒಳಹರಿವು- 1889 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 3500 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.43 ಟಿಎಂಸಿ ಇಂದಿನ ಒಳಹರಿವು- 2026 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1525 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 134.01 ಟಿಎಂಸಿ ಇಂದಿನ ಒಳಹರಿವು- 531 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6208 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 111.24 ಟಿಎಂಸಿ ಇಂದಿನ ಒಳಹರಿವು- 419 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3474 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 98.24 ಟಿಎಂಸಿ ಇಂದಿನ ಒಳಹರಿವು- 5443 ಕ್ಯೂಸೆಕ್ಸ್​ ಇಂದಿನ ಹೊರಹರಿವು- 9450 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.70 ಟಿಎಂಸಿ ಇಂದಿನ ಒಳಹರಿವು- 3173 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2861 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 33.85 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2444 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 45.50 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2567 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 108.35 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5428 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಕೆಆರ್​ಎಸ್​, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Kerala Rains: ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ; ಐಎಂಡಿಯಿಂದ ಆರೆಂಜ್​ ಅಲರ್ಟ್​ ಘೋಷಣೆ

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ