AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಮೈದುಂಬಿ ನಿಂತ ಡ್ಯಾಂಗಳು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಳೆಯಿಂದಾಗಿ ಭದ್ರಾ, ಕಬಿನಿ, ಕೆಆರ್​ಎಸ್​ ಡ್ಯಾಂಗಳು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಮೈದುಂಬಿ ನಿಂತ ಡ್ಯಾಂಗಳು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕಾವೇರಿ
TV9 Web
| Edited By: |

Updated on: Nov 04, 2021 | 6:54 AM

Share

Karnataka Rain: ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಮತ್ತೆ ಮಳೆ ಶುರುವಾಗಿದ್ದು, ನವೆಂಬರ್ 6ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮಳೆಯಿಂದಾಗಿ ಭದ್ರಾ, ಕಬಿನಿ, ಕೆಆರ್​ಎಸ್​ ಡ್ಯಾಂಗಳು ಭರ್ತಿಯಾಗಿವೆ. ತುಂಗಭದ್ರಾ ಶೇ. 99, ಮಲಪ್ರಭಾ ಶೇ. 95, ಘಟಪ್ರಭಾ ಶೇ. 96, ಲಿಂಗನಮಕ್ಕಿ ಶೇ. 90, ಹಾರಂಗಿ ಶೇ. 93, ಆಲಮಟ್ಟಿ ಶೇ. 92ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 8,852 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4881 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.33 ಟಿಎಂಸಿ ಇಂದಿನ ಒಳಹರಿವು- 139 ಕ್ಯೂಸೆಕ್ಸ್​ ಇಂದಿನ ಹೊರಹರಿವು- 469 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.94 ಟಿಎಂಸಿ ಇಂದಿನ ಒಳಹರಿವು- 1158 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1400 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 26.36 ಟಿಎಂಸಿ ಇಂದಿನ ಒಳಹರಿವು- 3318 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 3550 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.52 ಟಿಎಂಸಿ ಇಂದಿನ ಒಳಹರಿವು- 2701 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2500 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 137.04 ಟಿಎಂಸಿ ಇಂದಿನ ಒಳಹರಿವು- 1619 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6078 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 113.43 ಟಿಎಂಸಿ ಇಂದಿನ ಒಳಹರಿವು- 821 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1259 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.09 ಟಿಎಂಸಿ ಇಂದಿನ ಒಳಹರಿವು- 5390 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,733 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.32 ಟಿಎಂಸಿ ಇಂದಿನ ಒಳಹರಿವು- 3184 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3792 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 35.93 ಟಿಎಂಸಿ ಇಂದಿನ ಒಳಹರಿವು- 208 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1794 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 48.86 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 3151 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 113.43 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 13,171 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಕಬಿನಿ, ಕೆಆರ್​ಎಸ್​ ಜಲಾಶಯಕ್ಕೆ ಇಂದು ಸಿಎಂ ಬಾಗಿನ ಅರ್ಪಣೆ; ಕರ್ನಾಟಕದ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರ್ನಾಟಕದಲ್ಲಿ ನ. 6ರವರೆಗೆ ಗುಡುಗು ಸಹಿತ ಮಳೆ; ಮಲೆನಾಡಿನಲ್ಲಿ ಹಳದಿ ಅಲರ್ಟ್ ಘೋಷಣೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ