AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ರಾಜ್ಯದಲ್ಲಿ ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ತುಂಗಾಭದ್ರಾ ಶೇ. 97, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 88, ಘಟಪ್ರಭಾ ಶೇ. 82, ಲಿಂಗನಮಕ್ಕಿ ಶೇ. 80, ಹಾರಂಗಿ ಶೇ. 81, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ರಾಜ್ಯದಲ್ಲಿ ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 25, 2021 | 6:10 AM

Share

Karnataka Rain: ಈ ತಿಂಗಳ ಅಂತ್ಯದವರೆಗೂ ರಾಜ್ಯದಲ್ಲಿ ಚಳಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದು, ಏಳು ತಿಂಗಳು ಮಳೆ ಸುರಿದ ಕಾರಣ  ಈಗಾಗಲೇ ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಬೆಂಗಳೂರು, ಮಲೆನಾಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 6 ದಿನ ಚಳಿ ಹೆಚ್ಚಾಗಲಿದೆ. ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳ ನೀರಿನ ಹರಿವು ಕೂಡ ಕಡಿಮೆಯಾಗಿದೆ. ತುಂಗಾಭದ್ರಾ ಶೇ. 97, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 88, ಘಟಪ್ರಭಾ ಶೇ. 82, ಲಿಂಗನಮಕ್ಕಿ ಶೇ. 80, ಹಾರಂಗಿ ಶೇ. 81, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 2198 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4913 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.83 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 804 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 6.88 ಟಿಎಂಸಿ ಇಂದಿನ ಒಳಹರಿವು- 583 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.32 ಟಿಎಂಸಿ ಇಂದಿನ ಒಳಹರಿವು- 666 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2350 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.15 ಟಿಎಂಸಿ ಇಂದಿನ ಒಳಹರಿವು- 630 ಕ್ಯೂಸೆಕ್ಸ್​ ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 120.66 ಟಿಎಂಸಿ ಇಂದಿನ ಒಳಹರಿವು- 376 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6654 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 102.17 ಟಿಎಂಸಿ ಇಂದಿನ ಒಳಹರಿವು- 115 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4694 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 97.93 ಟಿಎಂಸಿ ಇಂದಿನ ಒಳಹರಿವು- 2985 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7438 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 1057 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 33.10 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2608 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 41.77 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5401 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 114.57 ಟಿಎಂಸಿ ಇಂದಿನ ಒಳಹರಿವು- 580 ಕ್ಯೂಸೆಕ್ಸ್​ ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ತಗ್ಗಿದ ಮಳೆ, ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Rain Updates: ಪಂಜಾಬ್, ಉತ್ತರ ಪ್ರದೇಶ ಸೇರಿ ಈ ರಾಜ್ಯಗಳಲ್ಲಿ ನಾಳೆಯಿಂದ ಭಾರೀ ಮಳೆ ಶುರು

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್