Karnataka Dam Water Level: ದೇಶಾದ್ಯಂತ ನಿಲ್ಲದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Dec 26, 2021 | 6:10 AM

Karnataka Reservoir Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ದೇಶಾದ್ಯಂತ ನಿಲ್ಲದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಸಾಂಕೇತಿಕ ಚಿತ್ರ
Follow us on

Karnataka Rain: ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಧಾರವಾಡ, ಹುಬ್ಬಳ್ಳಿ ಮುಂತಾದ ಜಿಲ್ಲೆಗಳಲ್ಲಿ ಈಗಾಗಲೇ ಚಳಿ ಹೆಚ್ಚಾಗಿದೆ. ಕೊಡಗು, ಶಿವಮೊಗ್ಗ, ಮೈಸೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಚಳಿ ಹೆಚ್ಚಾಗಿದೆ. ಮುಂಬರುವ ಒಂದು ವಾರ ರಾಜ್ಯಾದ್ಯಂತ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಬೆಂಗಳೂರು, ಮಲೆನಾಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 6 ದಿನ ಚಳಿ ಹೆಚ್ಚಾಗಲಿದೆ. ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳ ನೀರಿನ ಹರಿವು ಕೂಡ ಕಡಿಮೆಯಾಗಿದೆ. ತುಂಗಾಭದ್ರಾ ಶೇ. 97, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 88, ಘಟಪ್ರಭಾ ಶೇ. 82, ಲಿಂಗನಮಕ್ಕಿ ಶೇ. 80, ಹಾರಂಗಿ ಶೇ. 81, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 2188 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4923 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.83 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 834 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.78 ಟಿಎಂಸಿ
ಇಂದಿನ ಒಳಹರಿವು- 573 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.34 ಟಿಎಂಸಿ
ಇಂದಿನ ಒಳಹರಿವು- 667 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2360 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.17 ಟಿಎಂಸಿ
ಇಂದಿನ ಒಳಹರಿವು- 630 ಕ್ಯೂಸೆಕ್ಸ್​
ಇಂದಿನ ಹೊರಹರಿವು- 710 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 120.56 ಟಿಎಂಸಿ
ಇಂದಿನ ಒಳಹರಿವು- 378 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6654 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 102.27 ಟಿಎಂಸಿ
ಇಂದಿನ ಒಳಹರಿವು- 125 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4594 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 97.94 ಟಿಎಂಸಿ
ಇಂದಿನ ಒಳಹರಿವು- 2975 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7438 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 1057 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 33.20 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2618 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 41.57 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5461 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 115.57 ಟಿಎಂಸಿ
ಇಂದಿನ ಒಳಹರಿವು- 580 ಕ್ಯೂಸೆಕ್ಸ್​
ಇಂದಿನ ಹೊರಹರಿವು- 581 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ವರ್ಷಾಂತ್ಯದವರೆಗೂ ಕರ್ನಾಟಕದಲ್ಲಿ ಚಳಿ ಮುಂದುವರಿಕೆ; ಪಂಜಾಬ್, ಹರಿಯಾಣದಲ್ಲಿ ಮಳೆ ಸಾಧ್ಯತೆ