Karnataka Dam Water Level: ದಿನದಿಂದ ದಿನಕ್ಕೆ ಇಳಿಕೆಯಾಗುತ್ತಲೇ ಇದೆ ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

Karnataka Dam Water Level: ದಿನದಿಂದ ದಿನಕ್ಕೆ ಇಳಿಕೆಯಾಗುತ್ತಲೇ ಇದೆ ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಕೆಆರ್​ಎಸ್​ ಡ್ಯಾಂ

Karnataka Reservoir Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

TV9kannada Web Team

| Edited By: Sushma Chakre

Dec 31, 2021 | 6:15 AM

Karnataka Rain: ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಜನವರಿ 1ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ. ನೆರೆಯ ತಮಿಳುನಾಡಿನಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 97, ತುಂಗಾಭದ್ರಾ ಶೇ. 95, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 85, ಘಟಪ್ರಭಾ ಶೇ. 77, ಲಿಂಗನಮಕ್ಕಿ ಶೇ. 78, ಹಾರಂಗಿ ಶೇ. 3, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 122.64 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 2055 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4398 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.42 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 513 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.11 ಟಿಎಂಸಿ ಇಂದಿನ ಒಳಹರಿವು- 427 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 26.49 ಟಿಎಂಸಿ ಇಂದಿನ ಒಳಹರಿವು- 427 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 19.13 ಟಿಎಂಸಿ ಇಂದಿನ ಒಳಹರಿವು- 555 ಕ್ಯೂಸೆಕ್ಸ್​ ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 117.69 ಟಿಎಂಸಿ ಇಂದಿನ ಒಳಹರಿವು- 61 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6331 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 100.10 ಟಿಎಂಸಿ ಇಂದಿನ ಒಳಹರಿವು- 262 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4786 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 95.24 ಟಿಎಂಸಿ ಇಂದಿನ ಒಳಹರಿವು- 7568 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7568 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 759 ಕ್ಯೂಸೆಕ್ಸ್​ ಇಂದಿನ ಹೊರಹರಿವು- 759 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 31.84 ಟಿಎಂಸಿ ಇಂದಿನ ಒಳಹರಿವು- 2389 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2389 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 39.03 ಟಿಎಂಸಿ ಇಂದಿನ ಒಳಹರಿವು- 5281 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5281 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 114.41 ಟಿಎಂಸಿ ಇಂದಿನ ಒಳಹರಿವು- 580 ಕ್ಯೂಸೆಕ್ಸ್​ ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಡ್ಯಾಂಗಳ ನೀರು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರ್ನಾಟಕದಲ್ಲಿ ಚಳಿ ಮುಂದುವರಿಕೆ; ಶೀತ ಗಾಳಿಯಿಂದ ಈ 5 ರಾಜ್ಯಗಳಲ್ಲಿ ಹೈ ಅಲರ್ಟ್

Follow us on

Related Stories

Most Read Stories

Click on your DTH Provider to Add TV9 Kannada