Karnataka Dam Water Level: ಕಬಿನಿ, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level Today: ಕೆಆರ್​ಎಸ್​, ಲಿಂಗನಮಕ್ಕಿ, ತುಂಗಾಭದ್ರಾ, ಕಬಿನಿ ಡ್ಯಾಂ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ಕಬಿನಿ, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಭದ್ರಾ ಡ್ಯಾಂ
Follow us
| Updated By: ಸುಷ್ಮಾ ಚಕ್ರೆ

Updated on: Jan 09, 2022 | 6:10 AM

Karnataka Rain: ರಾಜ್ಯಾದ್ಯಂತ ಚಳಿ ತೀವ್ರವಾಗಿ ಹೆಚ್ಚಾಗಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 95, ತುಂಗಾಭದ್ರಾ ಶೇ. 88, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 80, ಘಟಪ್ರಭಾ ಶೇ. 70, ಲಿಂಗನಮಕ್ಕಿ ಶೇ. 75, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 89ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 122.47 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 1754 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1548 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.83 ಟಿಎಂಸಿ ಇಂದಿನ ಒಳಹರಿವು- 158 ಕ್ಯೂಸೆಕ್ಸ್​ ಇಂದಿನ ಹೊರಹರಿವು- 781 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.36 ಟಿಎಂಸಿ ಇಂದಿನ ಒಳಹರಿವು- 348 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 25.42 ಟಿಎಂಸಿ ಇಂದಿನ ಒಳಹರಿವು- 613 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1660 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.95 ಟಿಎಂಸಿ ಇಂದಿನ ಒಳಹರಿವು- 329 ಕ್ಯೂಸೆಕ್ಸ್​ ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 113.31 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6217 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 96.76 ಟಿಎಂಸಿ ಇಂದಿನ ಒಳಹರಿವು- 82 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4926 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 89.54 ಟಿಎಂಸಿ ಇಂದಿನ ಒಳಹರಿವು- 791 ಕ್ಯೂಸೆಕ್ಸ್​ ಇಂದಿನ ಹೊರಹರಿವು- 8659 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.05 ಟಿಎಂಸಿ ಇಂದಿನ ಒಳಹರಿವು- 237 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3235 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 30.02 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2389 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 35.32 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1399 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 107.57 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,856 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಮಳೆ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು?

Karnataka Dams Water Level: ಕೆಆರ್​ಎಸ್​, ಲಿಂಗನಮಕ್ಕಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ