Karnataka Rain: ರಾಜ್ಯಾದ್ಯಂತ ಚಳಿ ತೀವ್ರವಾಗಿ ಹೆಚ್ಚಾಗಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಮತ್ತೆ ಚಳಿ ಶುರುವಾಗಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್ಎಸ್ ಶೇ. 95, ತುಂಗಾಭದ್ರಾ ಶೇ. 88, ಕಬಿನಿ ಜಲಾಶಯದಲ್ಲಿ ಶೇ. 97, ಮಲಪ್ರಭಾ ಶೇ. 80, ಘಟಪ್ರಭಾ ಶೇ. 70, ಲಿಂಗನಮಕ್ಕಿ ಶೇ. 75, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 89ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 122.47 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 1754 ಕ್ಯೂಸೆಕ್ಸ್
ಇಂದಿನ ಹೊರಹರಿವು- 1548 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.83 ಟಿಎಂಸಿ
ಇಂದಿನ ಒಳಹರಿವು- 158 ಕ್ಯೂಸೆಕ್ಸ್
ಇಂದಿನ ಹೊರಹರಿವು- 781 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.36 ಟಿಎಂಸಿ
ಇಂದಿನ ಒಳಹರಿವು- 348 ಕ್ಯೂಸೆಕ್ಸ್
ಇಂದಿನ ಹೊರಹರಿವು- 50 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 25.42 ಟಿಎಂಸಿ
ಇಂದಿನ ಒಳಹರಿವು- 613 ಕ್ಯೂಸೆಕ್ಸ್
ಇಂದಿನ ಹೊರಹರಿವು- 1660 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 18.95 ಟಿಎಂಸಿ
ಇಂದಿನ ಒಳಹರಿವು- 329 ಕ್ಯೂಸೆಕ್ಸ್
ಇಂದಿನ ಹೊರಹರಿವು- 400 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 113.31 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 6217 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 96.76 ಟಿಎಂಸಿ
ಇಂದಿನ ಒಳಹರಿವು- 82 ಕ್ಯೂಸೆಕ್ಸ್
ಇಂದಿನ ಹೊರಹರಿವು- 4926 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 89.54 ಟಿಎಂಸಿ
ಇಂದಿನ ಒಳಹರಿವು- 791 ಕ್ಯೂಸೆಕ್ಸ್
ಇಂದಿನ ಹೊರಹರಿವು- 8659 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.05 ಟಿಎಂಸಿ
ಇಂದಿನ ಒಳಹರಿವು- 237 ಕ್ಯೂಸೆಕ್ಸ್
ಇಂದಿನ ಹೊರಹರಿವು- 3235 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 30.02 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 2389 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 35.32 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 1399 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 107.57 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 10,856 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ಮಳೆ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು?
Karnataka Dams Water Level: ಕೆಆರ್ಎಸ್, ಲಿಂಗನಮಕ್ಕಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ