Karnataka Dams Water Level: ಚಳಿಗೆ ಕರ್ನಾಟಕ ತತ್ತರ; ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Dec 23, 2021 | 6:10 AM

Karnataka Reservoir Water Level: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಗಾಳಿ ಹೆಚ್ಚಾಗಿದೆ. ಮಳೆ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ಚಳಿಗೆ ಕರ್ನಾಟಕ ತತ್ತರ; ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕಾವೇರಿ
Follow us on

Karnataka Rain: ಕರ್ನಾಟಕದಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದು, ಏಳು ತಿಂಗಳು ಮಳೆ ಸುರಿದ ಕಾರಣ  ಈಗಾಗಲೇ ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಉತ್ತರ ಕರ್ನಾಟಕದ ಧಾರವಾಡ, ಹುಬ್ಬಳ್ಳಿ, ಬೀದರ್, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆಯಲ್ಲಿ ಇನ್ನೂ 3 ದಿನ ಚಳಿ ಹೆಚ್ಚಾಗಲಿದೆ. ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳ ನೀರಿನ ಹರಿವು ಕೂಡ ಕಡಿಮೆಯಾಗಿದೆ. ತುಂಗಾಭದ್ರಾ ಶೇ. 98.52, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 89, ಘಟಪ್ರಭಾ ಶೇ. 85, ಲಿಂಗನಮಕ್ಕಿ ಶೇ. 80, ಹಾರಂಗಿ ಶೇ. 80, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 2844 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4913 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.97 ಟಿಎಂಸಿ
ಇಂದಿನ ಒಳಹರಿವು- 172 ಕ್ಯೂಸೆಕ್ಸ್​
ಇಂದಿನ ಹೊರಹರಿವು- 801 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.80 ಟಿಎಂಸಿ
ಇಂದಿನ ಒಳಹರಿವು- 383 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.64 ಟಿಎಂಸಿ
ಇಂದಿನ ಒಳಹರಿವು- 726 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2500 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.17 ಟಿಎಂಸಿ
ಇಂದಿನ ಒಳಹರಿವು- 781 ಕ್ಯೂಸೆಕ್ಸ್​
ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 121.65 ಟಿಎಂಸಿ
ಇಂದಿನ ಒಳಹರಿವು- 1786 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5918 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 102.96 ಟಿಎಂಸಿ
ಇಂದಿನ ಒಳಹರಿವು- 37 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4222 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 98.70 ಟಿಎಂಸಿ
ಇಂದಿನ ಒಳಹರಿವು- 2825 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7278 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 1057 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 33.49 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2069 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 42.71 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5177 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 114.57 ಟಿಎಂಸಿ
ಇಂದಿನ ಒಳಹರಿವು- 852 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6500 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ಮಳೆಗಾಲ ಮುಗಿದ ಲಕ್ಷಣ; ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಇಲ್ಲ ಬದಲಾವಣೆ

Karnataka Weather Today: ಬೆಂಗಳೂರು, ಮಲೆನಾಡಿನಲ್ಲಿ ವಿಪರೀತ ಚಳಿ; ಹಲವು ರಾಜ್ಯಗಳಲ್ಲಿ 4 ದಿನ ಮಳೆ