Karnataka Dam Water Level: ರಾಜ್ಯದ ಡ್ಯಾಂಗಳ ಮಟ್ಟ ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level: ಕರ್ನಾಟಕದಲ್ಲಿ ಕಳೆದ 10 ದಿನಗಳಿಂದ ಚಳಿ ವಿಪರೀತ ಹೆಚ್ಚಾಗಿದೆ. ಈ ನಡುವೆ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
Karnataka Rain: ಕರ್ನಾಟಕದಲ್ಲಿ ಚಳಿ ಹೆಚ್ಚಾಗಿದೆ. ಡಿಸೆಂಬರ್ 31ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶೀತ ಗಾಳಿ ಹೆಚ್ಚಾಗಲಿದೆ. ಭಾರತದ ಬಹುತೇಕ ರಾಜ್ಯಗಳಲ್ಲಿ ಮಳೆಯೂ ಸುರಿಯಲಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಬೆಂಗಳೂರು, ಉತ್ತರ ಕರ್ನಾಟಕ, ಮಲೆನಾಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 4 ದಿನ ಚಳಿ ಹೆಚ್ಚಾಗಲಿದೆ. ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳ ನೀರಿನ ಒಳ ಹರಿವು ಕೂಡ ಕಡಿಮೆಯಾಗಿದೆ. ಕೆಆರ್ಎಸ್ ಶೇ. 99, ತುಂಗಾಭದ್ರಾ ಶೇ. 96, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 86, ಘಟಪ್ರಭಾ ಶೇ. 79, ಲಿಂಗನಮಕ್ಕಿ ಶೇ. 78, ಹಾರಂಗಿ ಶೇ. 81, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 123.64 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 2198 ಕ್ಯೂಸೆಕ್ಸ್ ಇಂದಿನ ಹೊರಹರಿವು- 4913 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.56 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 804 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 6.88 ಟಿಎಂಸಿ ಇಂದಿನ ಒಳಹರಿವು- 583 ಕ್ಯೂಸೆಕ್ಸ್ ಇಂದಿನ ಹೊರಹರಿವು- 50 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.32 ಟಿಎಂಸಿ ಇಂದಿನ ಒಳಹರಿವು- 666 ಕ್ಯೂಸೆಕ್ಸ್ ಇಂದಿನ ಹೊರಹರಿವು- 2350 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.15 ಟಿಎಂಸಿ ಇಂದಿನ ಒಳಹರಿವು- 630 ಕ್ಯೂಸೆಕ್ಸ್ ಇಂದಿನ ಹೊರಹರಿವು- 700 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 119.11 ಟಿಎಂಸಿ ಇಂದಿನ ಒಳಹರಿವು- 1263 ಕ್ಯೂಸೆಕ್ಸ್ ಇಂದಿನ ಹೊರಹರಿವು- 6456 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 101.06 ಟಿಎಂಸಿ ಇಂದಿನ ಒಳಹರಿವು- 249 ಕ್ಯೂಸೆಕ್ಸ್ ಇಂದಿನ ಹೊರಹರಿವು- 4389 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 96.79 ಟಿಎಂಸಿ ಇಂದಿನ ಒಳಹರಿವು- 2864 ಕ್ಯೂಸೆಕ್ಸ್ ಇಂದಿನ ಹೊರಹರಿವು- 7209 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 1057 ಕ್ಯೂಸೆಕ್ಸ್ ಇಂದಿನ ಹೊರಹರಿವು- 1057 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 32.47 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 2339 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 40.40 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 5269 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 114.57 ಟಿಎಂಸಿ ಇಂದಿನ ಒಳಹರಿವು- 580 ಕ್ಯೂಸೆಕ್ಸ್ ಇಂದಿನ ಹೊರಹರಿವು- 580 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ