Karnataka Dams Water Level: ಡ್ಯಾಂಗಳ ನೀರು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಡ್ಯಾಂಗಳ ನೀರು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಭದ್ರಾ ಡ್ಯಾಂ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 30, 2021 | 6:13 AM

Karnataka Rain: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನ ಬದಲಾಗುತ್ತಿದ್ದು, ಡಿಸೆಂಬರ್ ಆರಂಭದಿಂದ ಕರ್ನಾಟಕದಲ್ಲಿ ಚಳಿ ಹೆಚ್ಚಾಗಿದೆ. ಇನ್ನೂ ಶೀತ ಗಾಳಿ ಮುಂದುವರೆಯುತ್ತಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯೂ ಸುರಿಯಲಿದೆ. ಮಳೆ ಕಡಿಮೆಯಾಗಿರುವುದರಿಂದ ಡ್ಯಾಂಗಳಲ್ಲಿ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ನೀರಿನ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 97, ತುಂಗಾಭದ್ರಾ ಶೇ. 95, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 85, ಘಟಪ್ರಭಾ ಶೇ. 77, ಲಿಂಗನಮಕ್ಕಿ ಶೇ. 78, ಹಾರಂಗಿ ಶೇ. 3, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 123.64 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 2068 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4410 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.48 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 806 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.04 ಟಿಎಂಸಿ ಇಂದಿನ ಒಳಹರಿವು- 466 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 26.74 ಟಿಎಂಸಿ ಇಂದಿನ ಒಳಹರಿವು- 585 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2000 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.13 ಟಿಎಂಸಿ ಇಂದಿನ ಒಳಹರಿವು- 705 ಕ್ಯೂಸೆಕ್ಸ್​ ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 118.26 ಟಿಎಂಸಿ ಇಂದಿನ ಒಳಹರಿವು- 580 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5760 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 100.49 ಟಿಎಂಸಿ ಇಂದಿನ ಒಳಹರಿವು- 51 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3350 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 95.79 ಟಿಎಂಸಿ ಇಂದಿನ ಒಳಹರಿವು- 1857 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7412 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 1057 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 32.06 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2369 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 39.95 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5214 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 114.57 ಟಿಎಂಸಿ ಇಂದಿನ ಒಳಹರಿವು- 580 ಕ್ಯೂಸೆಕ್ಸ್​ ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಚುಮು ಚುಮು ಚಳಿಗೆ ರಾಜ್ಯ ತತ್ತರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ದೇಶಾದ್ಯಂತ ನಿಲ್ಲದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ