Karnataka Dams Water Level: ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಆಯೇಷಾ ಬಾನು

Updated on: Sep 19, 2021 | 6:33 AM

Karnataka Reservoir Water Level | ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಾಭದ್ರಾ ಜಲಾಶಯ
Follow us on

Karnataka Rain: ಇಂದಿನಿಂದ ಸೆ. 21ರವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಕರಾವಳಿ, ಮಲೆನಾಡು, ಕೊಡಗು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದು ಮಳೆ ಮುಂದುವರೆಯಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಮಳೆ ಹಾಗೂ ಚಂಡಮಾರುತದ ಪ್ರಭಾವದಿಂದ ಕರ್ನಾಟಕ ಮಾತ್ರವಲ್ಲದೆ ಕೆಲವು ರಾಜ್ಯಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು,ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 39.06 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 8183 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,988 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.93 ಟಿಎಂಸಿ
ಇಂದಿನ ಒಳಹರಿವು- 779 ಕ್ಯೂಸೆಕ್ಸ್​
ಇಂದಿನ ಹೊರಹರಿವು- 779 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.34 ಟಿಎಂಸಿ
ಇಂದಿನ ಒಳಹರಿವು- 2397 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1850 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 32.34 ಟಿಎಂಸಿ
ಇಂದಿನ ಒಳಹರಿವು- 4603 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5372 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.13 ಟಿಎಂಸಿ
ಇಂದಿನ ಒಳಹರಿವು- 3550 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3200 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 143.08 ಟಿಎಂಸಿ
ಇಂದಿನ ಒಳಹರಿವು- 6192 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7272 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 117.18 ಟಿಎಂಸಿ
ಇಂದಿನ ಒಳಹರಿವು- 4659 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4214 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 27105ಕ್ಯೂಸೆಕ್ಸ್​
ಇಂದಿನ ಹೊರಹರಿವು- 22653 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.80 ಟಿಎಂಸಿ
ಇಂದಿನ ಒಳಹರಿವು- 4621 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4621 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.73 ಟಿಎಂಸಿ
ಇಂದಿನ ಒಳಹರಿವು- 2394 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2394 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 5104 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5104 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 121,26 ಟಿಎಂಸಿ
ಇಂದಿನ ಒಳಹರಿವು- 81,108 ಕ್ಯೂಸೆಕ್ಸ್​
ಇಂದಿನ ಹೊರಹರಿವು- 42,597 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಸೆ.15ರವರೆಗೆ ರಾಜ್ಯಾದ್ಯಂತ ಭಾರೀ ಮಳೆ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ಶಿವಮೊಗ್ಗದ ಹೊಸನಗರದಲ್ಲಿ ದಾಖಲೆಯ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Dams Water Level Karnataka Reservoir Water Level Today Karnataka Rain on September 19 Weather Forecast)