Karnataka Dams Water Level: ಮಳೆಯಿಂದ ರಾಜ್ಯದಲ್ಲಿ ಹಳದಿ ಅಲರ್ಟ್ ಘೋಷಣೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level Today: ಮಳೆಯಿಂದಾಗಿ ಹಲವೆಡೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದ್ದು, ಕಬಿನಿ, ಕೆಆರ್ಎಸ್ ಡ್ಯಾಂಗಳು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಉತ್ತರ ಒಳಭಾಗದ ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಮಳೆಯಿಂದಾಗಿ ಕಬಿನಿ, ಕೆಆರ್ಎಸ್ ಡ್ಯಾಂಗಳು ಭರ್ತಿಯಾಗಿವೆ. ತುಂಗಭದ್ರಾ ಶೇ. 98, ಮಲಪ್ರಭಾ ಶೇ. 92, ಘಟಪ್ರಭಾ ಶೇ. 92, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 89, ಹಾರಂಗಿ ಶೇ. 95, ಆಲಮಟ್ಟಿ ಶೇ. 89ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 10,558 ಕ್ಯೂಸೆಕ್ಸ್ ಇಂದಿನ ಹೊರಹರಿವು- 10,349 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.33 ಟಿಎಂಸಿ ಇಂದಿನ ಒಳಹರಿವು- 493 ಕ್ಯೂಸೆಕ್ಸ್ ಇಂದಿನ ಹೊರಹರಿವು- 822 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.07 ಟಿಎಂಸಿ ಇಂದಿನ ಒಳಹರಿವು- 1931 ಕ್ಯೂಸೆಕ್ಸ್ ಇಂದಿನ ಹೊರಹರಿವು- 800 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 26.11 ಟಿಎಂಸಿ ಇಂದಿನ ಒಳಹರಿವು- 2919 ಕ್ಯೂಸೆಕ್ಸ್ ಇಂದಿನ ಹೊರಹರಿವು- 3550 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.48 ಟಿಎಂಸಿ ಇಂದಿನ ಒಳಹರಿವು- 1575 ಕ್ಯೂಸೆಕ್ಸ್ ಇಂದಿನ ಹೊರಹರಿವು- 1525 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 135.50 ಟಿಎಂಸಿ ಇಂದಿನ ಒಳಹರಿವು- 2939 ಕ್ಯೂಸೆಕ್ಸ್ ಇಂದಿನ ಹೊರಹರಿವು- 6278 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 112.10 ಟಿಎಂಸಿ ಇಂದಿನ ಒಳಹರಿವು- 114 ಕ್ಯೂಸೆಕ್ಸ್ ಇಂದಿನ ಹೊರಹರಿವು- 1864 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 98.74 ಟಿಎಂಸಿ ಇಂದಿನ ಒಳಹರಿವು- 10,822 ಕ್ಯೂಸೆಕ್ಸ್ ಇಂದಿನ ಹೊರಹರಿವು- 9931 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.65 ಟಿಎಂಸಿ ಇಂದಿನ ಒಳಹರಿವು- 2527 ಕ್ಯೂಸೆಕ್ಸ್ ಇಂದಿನ ಹೊರಹರಿವು- 3141 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.67 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 2194 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 47.08 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 2926 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 109.29 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್ ಇಂದಿನ ಹೊರಹರಿವು- 1817 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ಕರ್ನಾಟಕದಲ್ಲಿ 3 ದಿನ ಮಳೆ ಹೆಚ್ಚಳ; ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Weather Today: ಭಾರೀ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ