AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ತುಂಗಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level : ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ತುಂಗಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಭದ್ರಾ ಜಲಾಶಯ (ಸಾಂದರ್ಭಿಕ ಚಿತ್ರ)
TV9 Web
| Updated By: preethi shettigar|

Updated on: Oct 02, 2021 | 7:05 AM

Share

Karnataka Rain: ಕರ್ನಾಟಕದಲ್ಲಿ ಮುಂಗಾರು ಮುಕ್ತಾಯವಾಗಿರುವುದರಿಂದ ಇಂದಿನಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ. ಈ ಬಾರಿ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಡ್ಯಾಂಗಳು ಭರ್ತಿಯಾಗಿವೆ. ತುಂಗಭದ್ರಾ, ಲಿಂಗನಮಕ್ಕಿ, ಹಾರಂಗಿ, ಕೆಆರ್​ಎಸ್​, ಭದ್ರಾ ಸೇರಿದಂತೆ ಬಹುತೇಕ ಡ್ಯಾಂಗಳು ತುಂಬಿ ನಿಂತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 34.55 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 6334 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6172 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.63 ಟಿಎಂಸಿ ಇಂದಿನ ಒಳಹರಿವು- 799 ಕ್ಯೂಸೆಕ್ಸ್​ ಇಂದಿನ ಹೊರಹರಿವು- 799 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.98 ಟಿಎಂಸಿ ಇಂದಿನ ಒಳಹರಿವು- 858 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1250 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 29.72 ಟಿಎಂಸಿ ಇಂದಿನ ಒಳಹರಿವು- 3114 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4950 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.40 ಟಿಎಂಸಿ ಇಂದಿನ ಒಳಹರಿವು- 1561 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4700 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 141.25 ಟಿಎಂಸಿ ಇಂದಿನ ಒಳಹರಿವು- 2931 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5287 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 115.57 ಟಿಎಂಸಿ ಇಂದಿನ ಒಳಹರಿವು- 2243 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4905 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 98.86 ಟಿಎಂಸಿ ಇಂದಿನ ಒಳಹರಿವು- 5787 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11,130 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 69.91 ಟಿಎಂಸಿ ಇಂದಿನ ಒಳಹರಿವು- 1852 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3750 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.76 ಟಿಎಂಸಿ ಇಂದಿನ ಒಳಹರಿವು- 108 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 4631 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4631 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 15,138 ಕ್ಯೂಸೆಕ್ಸ್​ ಇಂದಿನ ಹೊರಹರಿವು- 13,138 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಭೀತಿ; ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರ್ನಾಟಕದಲ್ಲಿ ಅ. 4ರವರೆಗೆ ವ್ಯಾಪಕ ಮಳೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು