Karnataka Dams Water Level: ತುಂಗಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: preethi shettigar

Updated on: Oct 02, 2021 | 7:05 AM

Karnataka Reservoir Water Level : ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ತುಂಗಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಭದ್ರಾ ಜಲಾಶಯ (ಸಾಂದರ್ಭಿಕ ಚಿತ್ರ)
Follow us on

Karnataka Rain: ಕರ್ನಾಟಕದಲ್ಲಿ ಮುಂಗಾರು ಮುಕ್ತಾಯವಾಗಿರುವುದರಿಂದ ಇಂದಿನಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ. ಈ ಬಾರಿ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಡ್ಯಾಂಗಳು ಭರ್ತಿಯಾಗಿವೆ. ತುಂಗಭದ್ರಾ, ಲಿಂಗನಮಕ್ಕಿ, ಹಾರಂಗಿ, ಕೆಆರ್​ಎಸ್​, ಭದ್ರಾ ಸೇರಿದಂತೆ ಬಹುತೇಕ ಡ್ಯಾಂಗಳು ತುಂಬಿ ನಿಂತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 34.55 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 6334 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6172 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.63 ಟಿಎಂಸಿ
ಇಂದಿನ ಒಳಹರಿವು- 799 ಕ್ಯೂಸೆಕ್ಸ್​
ಇಂದಿನ ಹೊರಹರಿವು- 799 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.98 ಟಿಎಂಸಿ
ಇಂದಿನ ಒಳಹರಿವು- 858 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1250 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.72 ಟಿಎಂಸಿ
ಇಂದಿನ ಒಳಹರಿವು- 3114 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4950 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.40 ಟಿಎಂಸಿ
ಇಂದಿನ ಒಳಹರಿವು- 1561 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4700 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 141.25 ಟಿಎಂಸಿ
ಇಂದಿನ ಒಳಹರಿವು- 2931 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5287 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 115.57 ಟಿಎಂಸಿ
ಇಂದಿನ ಒಳಹರಿವು- 2243 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4905 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 98.86 ಟಿಎಂಸಿ
ಇಂದಿನ ಒಳಹರಿವು- 5787 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,130 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.91 ಟಿಎಂಸಿ
ಇಂದಿನ ಒಳಹರಿವು- 1852 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3750 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.76 ಟಿಎಂಸಿ
ಇಂದಿನ ಒಳಹರಿವು- 108 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 4631 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4631 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 15,138 ಕ್ಯೂಸೆಕ್ಸ್​
ಇಂದಿನ ಹೊರಹರಿವು- 13,138 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಭೀತಿ; ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರ್ನಾಟಕದಲ್ಲಿ ಅ. 4ರವರೆಗೆ ವ್ಯಾಪಕ ಮಳೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ