Karnataka Dam Water Level: ತುಂಗಾಭದ್ರಾ, ಕಬಿನಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Feb 16, 2022 | 6:01 AM

Karnataka Reservoir Water Level : ಲಿಂಗನಮಕ್ಕಿ, ಹೇಮಾವತಿ, ತುಂಗಾಭದ್ರಾ, ಕಬಿನಿ, ಮಲಪ್ರಭಾ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dam Water Level: ತುಂಗಾಭದ್ರಾ, ಕಬಿನಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us on

Karnataka Rain: ತಮಿಳುನಾಡಿನ ದಕ್ಷಿಣ ಪಶ್ಚಿಮ ಘಟ್ಟಗಳು ಮತ್ತು ಒಳ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳ ಕಾಲ ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ ಮತ್ತು ಲಕ್ಷದ್ವೀಪ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮಳೆ (Rain Updates) ಕಡಿಮೆಯಾಗಿರುವುದರಿಂದ ಸೆಖೆ ಹೆಚ್ಚಾಗಿದೆ. ಇದರಿಂದ ಡ್ಯಾಂಗಳ ನೀರಿನ ಮಟ್ಟವೂ ಕಡಿಮೆಯಾಗಿದೆ. ಕೆಆರ್​ಎಸ್​ ಶೇ. 82, ತುಂಗಾಭದ್ರಾ ಶೇ. 56, ಕಬಿನಿ ಜಲಾಶಯದಲ್ಲಿ ಶೇ. 90, ಮಲಪ್ರಭಾ ಶೇ. 61, ಘಟಪ್ರಭಾ ಶೇ. 49, ಲಿಂಗನಮಕ್ಕಿ ಶೇ. 60, ಹಾರಂಗಿ ಶೇ. 92, ಆಲಮಟ್ಟಿ ಡ್ಯಾಂ ಶೇ. 69ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 40.70 ಟಿಎಂಸಿ
ಇಂದಿನ ಒಳಹರಿವು- 230 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2894 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 13.23 ಟಿಎಂಸಿ
ಇಂದಿನ ಒಳಹರಿವು- 16 ಕ್ಯೂಸೆಕ್ಸ್​
ಇಂದಿನ ಹೊರಹರಿವು- 784 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.81 ಟಿಎಂಸಿ
ಇಂದಿನ ಒಳಹರಿವು- 154 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.12 ಟಿಎಂಸಿ
ಇಂದಿನ ಒಳಹರಿವು- 128 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 300 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.18 ಟಿಎಂಸಿ
ಇಂದಿನ ನೀರಿನ ಮಟ್ಟ- 17.60 ಟಿಎಂಸಿ
ಇಂದಿನ ಒಳಹರಿವು- 130 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1925 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 90.26 ಟಿಎಂಸಿ
ಇಂದಿನ ಒಳಹರಿವು- 503 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6628 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.32 ಟಿಎಂಸಿ
ಇಂದಿನ ನೀರಿನ ಮಟ್ಟ- 81.52 ಟಿಎಂಸಿ
ಇಂದಿನ ಒಳಹರಿವು- 69 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5100 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.87 ಟಿಎಂಸಿ
ಇಂದಿನ ನೀರಿನ ಮಟ್ಟ- 57.13 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,769 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 60.01 ಟಿಎಂಸಿ
ಇಂದಿನ ಒಳಹರಿವು- 83 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4238 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 22.45 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2449 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 25.41 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 615 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 85.34 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1623 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ನೆರೆಯ ರಾಜ್ಯಗಳಲ್ಲಿ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ದಕ್ಷಿಣ ಭಾರತದಲ್ಲಿ ಮಳೆ ಮುನ್ಸೂಚನೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ