Karnataka Dam Water Level: ಕಬಿನಿ, ಕೆಆರ್​ಎಸ್​ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಳಿಕೆ

Karnataka Reservoir Water Level: ಕೆಆರ್​ಎಸ್​ ಶೇ. 90, ತುಂಗಾಭದ್ರಾ ಶೇ. 73, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 70, ಘಟಪ್ರಭಾ ಶೇ. 66, ಲಿಂಗನಮಕ್ಕಿ ಶೇ. 68, ಹಾರಂಗಿ ಶೇ. 92, ಆಲಮಟ್ಟಿ ಡ್ಯಾಂ ಶೇ. 83ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ಕಬಿನಿ, ಕೆಆರ್​ಎಸ್​ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಳಿಕೆ
ಪ್ರಾತಿನಿಧಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Feb 02, 2022 | 6:03 AM

Karnataka Rain: ಪಂಜಾಬ್, ಹರಿಯಾಣ ಮತ್ತು ದೆಹಲಿಯ ಭಾಗಗಳಲ್ಲಿ ನಿರ್ದಿಷ್ಟವಾಗಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಗೆ ಸಾಕ್ಷಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಫೆಬ್ರವರಿ 2ರಿಂದ 4ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ವ್ಯಾಪಕವಾದ ಲಘು, ಮಧ್ಯಮ ಮಳೆ ಮತ್ತು ಹಿಮಪಾತ ಉಂಟಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕರ್ನಾಟಕದಲ್ಲಿ ಮಳೆ (Rain Updatest) ಪೂರ್ತಿ ಕಡಿಮೆಯಾಗಿದೆ. ಕೆಆರ್​ಎಸ್​ ಶೇ. 90, ತುಂಗಾಭದ್ರಾ ಶೇ. 73, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 70, ಘಟಪ್ರಭಾ ಶೇ. 66, ಲಿಂಗನಮಕ್ಕಿ ಶೇ. 68, ಹಾರಂಗಿ ಶೇ. 92, ಆಲಮಟ್ಟಿ ಡ್ಯಾಂ ಶೇ. 83ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ನೀರಿನ ಮಟ್ಟ- 43.20 ಟಿಎಂಸಿ ಇಂದಿನ ಒಳಹರಿವು- 1168 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4250 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 14.13 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 785 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.68 ಟಿಎಂಸಿ ಇಂದಿನ ಒಳಹರಿವು- 193 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 24.55 ಟಿಎಂಸಿ ಇಂದಿನ ಒಳಹರಿವು- 126 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 300 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.09 ಟಿಎಂಸಿ ಇಂದಿನ ನೀರಿನ ಮಟ್ಟ- 18.54 ಟಿಎಂಸಿ ಇಂದಿನ ಒಳಹರಿವು- 188 ಕ್ಯೂಸೆಕ್ಸ್​ ಇಂದಿನ ಹೊರಹರಿವು- 401 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 99.68 ಟಿಎಂಸಿ ಇಂದಿನ ಒಳಹರಿವು- 829 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6570 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 88.35 ಟಿಎಂಸಿ ಇಂದಿನ ಒಳಹರಿವು- 214 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5128 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.87 ಟಿಎಂಸಿ ಇಂದಿನ ನೀರಿನ ಮಟ್ಟ- 67.96 ಟಿಎಂಸಿ ಇಂದಿನ ಒಳಹರಿವು- 77 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11,310 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 63.63 ಟಿಎಂಸಿ ಇಂದಿನ ಒಳಹರಿವು- 59 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3277 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 25.21 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1649 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 30.66 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5465 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 93.39 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 12,330 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಇಂದೂ ರಾಜ್ಯದಲ್ಲಿ ಮಳೆ ಸಾಧ್ಯತೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಡ್ಯಾಂಗಳ ನೀರಿನ ಹರಿವು ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ