AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಚುಮು ಚುಮು ಚಳಿಗೆ ರಾಜ್ಯ ತತ್ತರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಕರ್ನಾಟಕದಲ್ಲಿ ಇನ್ನೂ ಶೀತ ಗಾಳಿ ಮುಂದುವರೆಯುತ್ತಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯೂ ಸುರಿಯಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ಚುಮು ಚುಮು ಚಳಿಗೆ ರಾಜ್ಯ ತತ್ತರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 29, 2021 | 6:10 AM

Share

Karnataka Rain: ಈ ವರ್ಷ ಮೇ ತಿಂಗಳಿನಿಂದ ಶುರುವಾಗಿದ್ದ ಮಳೆ ನವೆಂಬರ್ ತಿಂಗಳವರೆಗೂ ಮುಂದುವರೆಯಿತು. ಡಿಸೆಂಬರ್ ಆರಂಭದಿಂದ ಕರ್ನಾಟಕದಲ್ಲಿ ಚಳಿ ಹೆಚ್ಚಾಗಿದೆ. ಇನ್ನೂ ಶೀತ ಗಾಳಿ ಮುಂದುವರೆಯುತ್ತಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯೂ ಸುರಿಯಲಿದೆ. ಈಗಾಗಲೇ ಭದ್ರಾ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಆರ್​ಎಸ್​ ಶೇ. 98, ತುಂಗಾಭದ್ರಾ ಶೇ. 95, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 86, ಘಟಪ್ರಭಾ ಶೇ. 78, ಲಿಂಗನಮಕ್ಕಿ ಶೇ. 78, ಹಾರಂಗಿ ಶೇ. 82, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 123.64 ಅಡಿ ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ ಇಂದಿನ ಒಳಹರಿವು- 2726 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4452 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.56 ಟಿಎಂಸಿ ಇಂದಿನ ಒಳಹರಿವು- 175 ಕ್ಯೂಸೆಕ್ಸ್​ ಇಂದಿನ ಹೊರಹರಿವು- 804 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.00 ಟಿಎಂಸಿ ಇಂದಿನ ಒಳಹರಿವು- 544 ಕ್ಯೂಸೆಕ್ಸ್​ ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 26.87 ಟಿಎಂಸಿ ಇಂದಿನ ಒಳಹರಿವು- 316 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2000 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.13 ಟಿಎಂಸಿ ಇಂದಿನ ಒಳಹರಿವು- 630 ಕ್ಯೂಸೆಕ್ಸ್​ ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 118.68 ಟಿಎಂಸಿ ಇಂದಿನ ಒಳಹರಿವು- 1728 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5881 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ- 145.33 ಟಿಎಂಸಿ ಇಂದಿನ ನೀರಿನ ಮಟ್ಟ- 100.78 ಟಿಎಂಸಿ ಇಂದಿನ ಒಳಹರಿವು- 123 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3425 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 96.27 ಟಿಎಂಸಿ ಇಂದಿನ ಒಳಹರಿವು- 7062 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7402 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 1057 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 32.26 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2369 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 39.95 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5214 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 114.57 ಟಿಎಂಸಿ ಇಂದಿನ ಒಳಹರಿವು- 580 ಕ್ಯೂಸೆಕ್ಸ್​ ಇಂದಿನ ಹೊರಹರಿವು- 580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ರಾಜ್ಯದ ಡ್ಯಾಂಗಳ ಮಟ್ಟ ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Weather Today: ಈ ರಾಜ್ಯಗಳಲ್ಲಿ ಇಂದಿನಿಂದ ಜ. 2ರವರೆಗೆ ಮಳೆ, ವಿಪರೀತ ಚಳಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?