Karnataka Dams Water Level: ಕಬಿನಿ, ಕೆಆರ್​ಎಸ್​ ಜಲಾಶಯಕ್ಕೆ ಇಂದು ಸಿಎಂ ಬಾಗಿನ ಅರ್ಪಣೆ; ಕರ್ನಾಟಕದ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಆಯೇಷಾ ಬಾನು

Updated on: Nov 02, 2021 | 6:54 AM

Karnataka Reservoir Water Level: ಮಳೆಯಿಂದ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮಧ್ಯಾಹ್ನ ಕೃಷ್ಣರಾಜಸಾಗರ (ಕೆಆರ್​ಎಸ್​) ಡ್ಯಾಂಗೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ. ಕರ್ನಾಟಕದ ಉಳಿದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dams Water Level: ಕಬಿನಿ, ಕೆಆರ್​ಎಸ್​ ಜಲಾಶಯಕ್ಕೆ ಇಂದು ಸಿಎಂ ಬಾಗಿನ ಅರ್ಪಣೆ; ಕರ್ನಾಟಕದ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us on

Karnataka Rain: ಮಳೆಯಿಂದಾಗಿ ಭದ್ರಾ, ತುಂಗಭದ್ರಾ, ಕಬಿನಿ, ಕೆಆರ್​ಎಸ್​ ಡ್ಯಾಂಗಳು ಭರ್ತಿಯಾಗಿವೆ. ಇಂದು ಬೆಳಗ್ಗೆ ಹೆಚ್​ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮಧ್ಯಾಹ್ನ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ (ಕೆಆರ್​ಎಸ್​) ಡ್ಯಾಂಗೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ.  ಮಲಪ್ರಭಾ ಶೇ. 96, ಘಟಪ್ರಭಾ ಶೇ. 97, ಲಿಂಗನಮಕ್ಕಿ ಶೇ. 91, ಹಾರಂಗಿ ಶೇ. 96, ಕಬಿನಿ ಶೇ. 99, ಆಲಮಟ್ಟಿ ಶೇ. 95ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 8,766 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3627 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.47 ಟಿಎಂಸಿ
ಇಂದಿನ ಒಳಹರಿವು- 414 ಕ್ಯೂಸೆಕ್ಸ್​
ಇಂದಿನ ಹೊರಹರಿವು- 744 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.17 ಟಿಎಂಸಿ
ಇಂದಿನ ಒಳಹರಿವು- 705 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1025 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.67 ಟಿಎಂಸಿ
ಇಂದಿನ ಒಳಹರಿವು- 1252 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 3460 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.40 ಟಿಎಂಸಿ
ಇಂದಿನ ಒಳಹರಿವು- 2572 ಕ್ಯೂಸೆಕ್ಸ್​
ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 137.96 ಟಿಎಂಸಿ
ಇಂದಿನ ಒಳಹರಿವು- 2672 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5960 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 113.81 ಟಿಎಂಸಿ
ಇಂದಿನ ಒಳಹರಿವು- 1216 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3862 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.74 ಟಿಎಂಸಿ
ಇಂದಿನ ಒಳಹರಿವು- 10,326 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,662 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.48 ಟಿಎಂಸಿ
ಇಂದಿನ ಒಳಹರಿವು- 3486 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3787 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.34 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1394 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 49.67 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2870 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 116.53 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11736 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಇಂದಿನಿಂದ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕೊಡಗು, ಶಿವಮೊಗ್ಗ, ಮೈಸೂರು ಸೇರಿ 6 ಜಿಲ್ಲೆಗಳಲ್ಲಿ ಭಾರೀ ಮಳೆ; ನಾಳೆಯಿಂದ ಹಳದಿ ಅಲರ್ಟ್ ಘೋಷಣೆ