AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಕೆಆರ್​ಎಸ್​, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level Today: ಭಾರೀ ಮಳೆಯಿಂದಾಗಿ ಕೆಆರ್​ಎಸ್​ ಡ್ಯಾಂ ಭರ್ತಿಯಾಗಿದೆ. ಕಬಿನಿ ಶೇ. 99, ತುಂಗಭದ್ರಾ ಶೇ. 98, ಮಲಪ್ರಭಾ ಶೇ. 90, ಘಟಪ್ರಭಾ ಶೇ. 90, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 89, ಹಾರಂಗಿ ಶೇ. 94, ಆಲಮಟ್ಟಿ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dam Water Level: ಕೆಆರ್​ಎಸ್​, ಲಿಂಗನಮಕ್ಕಿ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us
TV9 Web
| Updated By: preethi shettigar

Updated on: Nov 13, 2021 | 7:19 AM

Karnataka Rain: ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ವ್ಯಾಪಕ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ನವೆಂಬರ್ 16ರವರೆಗೆ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಕೆಆರ್​ಎಸ್​ ಡ್ಯಾಂ ಭರ್ತಿಯಾಗಿದೆ. ಕಬಿನಿ ಶೇ. 99, ತುಂಗಭದ್ರಾ ಶೇ. 98, ಮಲಪ್ರಭಾ ಶೇ. 90, ಘಟಪ್ರಭಾ ಶೇ. 90, ಭದ್ರಾ ಶೇ. 99, ಲಿಂಗನಮಕ್ಕಿ ಶೇ. 89, ಹಾರಂಗಿ ಶೇ. 94, ಆಲಮಟ್ಟಿ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 124.80 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 6518 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6308 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.13 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 819 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.02 ಟಿಎಂಸಿ ಇಂದಿನ ಒಳಹರಿವು- 626 ಕ್ಯೂಸೆಕ್ಸ್​ ಇಂದಿನ ಹೊರಹರಿವು- 983 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 25.75 ಟಿಎಂಸಿ ಇಂದಿನ ಒಳಹರಿವು- 2061 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 3500 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.40 ಟಿಎಂಸಿ ಇಂದಿನ ಒಳಹರಿವು- 1312 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1788 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 134.46 ಟಿಎಂಸಿ ಇಂದಿನ ಒಳಹರಿವು- 2624 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5958 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 111.50 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2951 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 98.59 ಟಿಎಂಸಿ ಇಂದಿನ ಒಳಹರಿವು- 8051 ಕ್ಯೂಸೆಕ್ಸ್​ ಇಂದಿನ ಹೊರಹರಿವು- 9831 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.67 ಟಿಎಂಸಿ ಇಂದಿನ ಒಳಹರಿವು- 2656 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2969 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.06 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2444 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 45.73 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5427 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 108.82 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1817 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ರಾಜ್ಯಾದ್ಯಂತ ಚಳಿಗಾಳಿ, ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain: ಬೆಂಗಳೂರು, ಚಿಕ್ಕಮಗಳೂರು ಸೇರಿ 10 ಜಿಲ್ಲೆಗಳಲ್ಲಿ 4 ದಿನ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ