Karnataka Dams Water Level: ರಾಜ್ಯದಲ್ಲಿ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಳೆಯಿಂದ ಭದ್ರಾ, ತುಂಗಾಭದ್ರಾ ಡ್ಯಾಂಗಳು ಭರ್ತಿಯಾಗಿದ್ದು, ಮಲಪ್ರಭಾ ಶೇ. 98, ಘಟಪ್ರಭಾ ಶೇ. 99, ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 98, ಕಬಿನಿ ಶೇ. 98, ಆಲಮಟ್ಟಿ ಶೇ. 98, ಕೆಆರ್​ಎಸ್​ ಶೇ. 99ರಷ್ಟು ತುಂಬಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dams Water Level: ರಾಜ್ಯದಲ್ಲಿ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್​ಎಸ್​ ಡ್ಯಾಂ
Follow us
TV9 Web
| Updated By: ಆಯೇಷಾ ಬಾನು

Updated on:Oct 27, 2021 | 7:21 AM

Karnataka Rain: ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಮಳೆಯ ಅಬ್ಬರ ಜೋರಾಗಲಿದೆ. ರಾಜ್ಯದಲ್ಲಿ ಸುರಿದ ಮಳೆಯಿಂದ ಭದ್ರಾ, ತುಂಗಾಭದ್ರಾ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮೈಸೂರು ಭಾಗದಲ್ಲಿ ಸುರಿದ ಮಳೆಯಿಂದ ಕೆಆರ್‌ಎಸ್ ಡ್ಯಾಂ ಭರ್ತಿಯಾಗಲು ಕೇವಲ 1 ಅಡಿ ಮಾತ್ರ ಬಾಕಿ ಉಳಿದಿದೆ. ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ 11 ವರ್ಷಗಳ ಬಳಿಕ ಅಕ್ಟೋಬರ್‌ನಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ತುಂಬಿ ತುಳುಕುತ್ತಿದ್ದು ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಲು ಕೇವಲ 1 ಅಡಿ ಮಾತ್ರ ಬಾಕಿ ಇದೆ. ಈ ಹಿಂದೆ 2010ರಲ್ಲಿ ಅಕ್ಟೋಬರ್‌ನಲ್ಲಿ ಕೆಆರ್‌ಎಸ್ ಭರ್ತಿಯಾಗಿತ್ತು. ಮಲಪ್ರಭಾ ಶೇ. 98, ಘಟಪ್ರಭಾ ಶೇ. 99, ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 98, ಕಬಿನಿ ಶೇ. 98, ಆಲಮಟ್ಟಿ ಶೇ. 98, ಕೆಆರ್​ಎಸ್​ ಶೇ. 99ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 124.80 ಅಡಿ ಇಂದಿನ ನೀರಿನ ಮಟ್ಟ- 123.40 ಅಡಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 19,341 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3535 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.65 ಟಿಎಂಸಿ ಇಂದಿನ ಒಳಹರಿವು- 563 ಕ್ಯೂಸೆಕ್ಸ್​ ಇಂದಿನ ಹೊರಹರಿವು- 563 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.31 ಟಿಎಂಸಿ ಇಂದಿನ ಒಳಹರಿವು- 1663 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1200 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.24 ಟಿಎಂಸಿ ಇಂದಿನ ಒಳಹರಿವು- 3736 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 3625 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.08 ಟಿಎಂಸಿ ಇಂದಿನ ಒಳಹರಿವು- 4378 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6158 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 139.09 ಟಿಎಂಸಿ ಇಂದಿನ ಒಳಹರಿವು- 6045 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5866 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 114.34 ಟಿಎಂಸಿ ಇಂದಿನ ಒಳಹರಿವು- 1325 ಕ್ಯೂಸೆಕ್ಸ್​ ಇಂದಿನ ಹೊರಹರಿವು- 253 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 29,131 ಕ್ಯೂಸೆಕ್ಸ್​ ಇಂದಿನ ಹೊರಹರಿವು- 29,131 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 3552 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3552 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.89 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 969 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 50.52 ಟಿಎಂಸಿ ಇಂದಿನ ಒಳಹರಿವು- 59 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2486 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 120.59 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 11805 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dam Water Level: ಭದ್ರಾ, ತುಂಗಾಭದ್ರಾ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರ್ನಾಟಕದ 19 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆಯ ಅಬ್ಬರ

Published On - 7:15 am, Wed, 27 October 21