Karnataka Dam Water Level: ಭಾರೀ ಮಳೆಯಿಂದ ಲಿಂಗನಮಕ್ಕಿ ಡ್ಯಾಂ ತುಂಬಲು ಕ್ಷಣಗಣನೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

TV9 Digital Desk

| Edited By: Skanda

Updated on: Sep 09, 2021 | 6:20 AM

Karnataka Reservoir Water Level | ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶರಾವತಿ ನದಿ ತುಂಬಿ ಹರಿಯುತ್ತಿದ್ದು, ಕರ್ನಾಟಕದ ಪ್ರಮುಖ ಜಲಾಶಯವಾದ ಲಿಂಗನಮಕ್ಕಿ ಭರ್ತಿಯಾಗಲು ಐದೂವರೆ ಅಡಿ ಮಾತ್ರ ಬಾಕಿ ಇದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dam Water Level: ಭಾರೀ ಮಳೆಯಿಂದ ಲಿಂಗನಮಕ್ಕಿ ಡ್ಯಾಂ ತುಂಬಲು ಕ್ಷಣಗಣನೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಲಿಂಗನಮಕ್ಕಿ ಅಣೆಕಟ್ಟು
Follow us

Karnataka Rain: ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ಅನೇಕ ಡ್ಯಾಂಗಳು ಭರ್ತಿಯಾಗುವ ಸಿದ್ಧತೆಯಲ್ಲಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶರಾವತಿ ನದಿ ತುಂಬಿ ಹರಿಯುತ್ತಿದ್ದು, ಕರ್ನಾಟಕದ ಪ್ರಮುಖ ಜಲಾಶಯವಾದ ಲಿಂಗನಮಕ್ಕಿ ಭರ್ತಿಯಾಗಲು ಐದೂವರೆ ಅಡಿ ಮಾತ್ರ ಬಾಕಿ ಇದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 38.11 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 9645 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,802 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.01 ಟಿಎಂಸಿ ಇಂದಿನ ಒಳಹರಿವು- 2307 ಕ್ಯೂಸೆಕ್ಸ್​ ಇಂದಿನ ಹೊರಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.29 ಟಿಎಂಸಿ ಇಂದಿನ ಒಳಹರಿವು- 6682 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4766 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 30.72 ಟಿಎಂಸಿ ಇಂದಿನ ಒಳಹರಿವು- 4739 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5082 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.47 ಟಿಎಂಸಿ ಇಂದಿನ ಒಳಹರಿವು- 5140 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1950 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 133.86 ಟಿಎಂಸಿ ಇಂದಿನ ಒಳಹರಿವು- 15,037 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4433 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 110.29 ಟಿಎಂಸಿ ಇಂದಿನ ಒಳಹರಿವು- 6990 ಕ್ಯೂಸೆಕ್ಸ್​ ಇಂದಿನ ಹೊರಹರಿವು- 49 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.32 ಟಿಎಂಸಿ ಇಂದಿನ ಒಳಹರಿವು- 10,340 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,340 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.78 ಟಿಎಂಸಿ ಇಂದಿನ ಒಳಹರಿವು- 4052 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3751 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.62 ಟಿಎಂಸಿ ಇಂದಿನ ಒಳಹರಿವು- 1394 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1394 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 1727 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1727 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 8176 ಕ್ಯೂಸೆಕ್ಸ್​ ಇಂದಿನ ಹೊರಹರಿವು- 8176 ಕ್ಯೂಸೆಕ್ಸ್

ಇದನ್ನೂ ಓದಿ: Karnataka Rain: ಕರಾವಳಿಯಲ್ಲಿ ಇಂದಿನಿಂದ ವಿಪರೀತ ಮಳೆ; ಕರ್ನಾಟಕದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Karnataka Dams Water Level: ಭೀಮಾ ನದಿ ತೀರದಲ್ಲಿ ಪ್ರವಾಹ ಭೀತಿ; ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Dams Water Level Linganamakki Dam Level Increases after Heavy Rain Karnataka Reservoir Water Level)

ತಾಜಾ ಸುದ್ದಿ

Click on your DTH Provider to Add TV9 Kannada