AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಡ್ಯಾಂಗಳಲ್ಲಿ ನೀರಿನ ಪ್ರಮಾಣ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 97, ಕಬಿನಿ ಶೇ. 90, ಸೂಪಾ ಶೇ. 80. ಕೆಆರ್​ಎಸ್​ ಶೇ. 85ರಷ್ಟು ಭರ್ತಿಯಾಗಿದೆ.

Karnataka Dams Water Level: ಡ್ಯಾಂಗಳಲ್ಲಿ ನೀರಿನ ಪ್ರಮಾಣ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 19, 2021 | 7:08 AM

Share

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 97, ಕಬಿನಿ ಶೇ. 90, ಸೂಪಾ ಶೇ. 80. ಕೆಆರ್​ಎಸ್​ ಶೇ. 85ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 42.04 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 14,442 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5079 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.03 ಟಿಎಂಸಿ ಇಂದಿನ ಒಳಹರಿವು- 578 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1267 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.25 ಟಿಎಂಸಿ ಇಂದಿನ ಒಳಹರಿವು- 1360 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1249 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.61 ಟಿಎಂಸಿ ಇಂದಿನ ಒಳಹರಿವು- 3406 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4195 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.48 ಟಿಎಂಸಿ ಇಂದಿನ ಒಳಹರಿವು- 7205 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2616 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 139.92 ಟಿಎಂಸಿ ಇಂದಿನ ಒಳಹರಿವು- 3478 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4569 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 116.49 ಟಿಎಂಸಿ ಇಂದಿನ ಒಳಹರಿವು- 809 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3930 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 16,519 ಕ್ಯೂಸೆಕ್ಸ್​ ಇಂದಿನ ಹೊರಹರಿವು- 16,519 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 3453 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3453 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.73 ಟಿಎಂಸಿ ಇಂದಿನ ಒಳಹರಿವು- 1094 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1094 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 2510 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2510 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 13,481 ಕ್ಯೂಸೆಕ್ಸ್​ ಇಂದಿನ ಹೊರಹರಿವು- 13,481 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಮಲೆನಾಡು ಸೇರಿ ಹಲವೆಡೆ ಮಳೆ ಅಬ್ಬರ; ಕರ್ನಾಟಕದ ಇಂದಿನ ಜಲಾಶಯಗಳ ನೀರಿನ ಮಟ್ಟ ಹೀಗಿದೆ

Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ?

Follow Us
TV9 Web
TV9 Web

TV9 Kannada

Read More
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ