Karnataka Dams Water Level: ಡ್ಯಾಂಗಳಲ್ಲಿ ನೀರಿನ ಪ್ರಮಾಣ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: preethi shettigar

Updated on: Oct 19, 2021 | 7:08 AM

Karnataka Dams Water Level: ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 97, ಕಬಿನಿ ಶೇ. 90, ಸೂಪಾ ಶೇ. 80. ಕೆಆರ್​ಎಸ್​ ಶೇ. 85ರಷ್ಟು ಭರ್ತಿಯಾಗಿದೆ.

Karnataka Dams Water Level: ಡ್ಯಾಂಗಳಲ್ಲಿ ನೀರಿನ ಪ್ರಮಾಣ ಏರಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us on

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಲಿಂಗನಮಕ್ಕಿ ಶೇ. 92, ಹಾರಂಗಿ ಶೇ. 97, ಕಬಿನಿ ಶೇ. 90, ಸೂಪಾ ಶೇ. 80. ಕೆಆರ್​ಎಸ್​ ಶೇ. 85ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 42.04 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 14,442 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5079 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.03 ಟಿಎಂಸಿ
ಇಂದಿನ ಒಳಹರಿವು- 578 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1267 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.25 ಟಿಎಂಸಿ
ಇಂದಿನ ಒಳಹರಿವು- 1360 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1249 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.61 ಟಿಎಂಸಿ
ಇಂದಿನ ಒಳಹರಿವು- 3406 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4195 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.48 ಟಿಎಂಸಿ
ಇಂದಿನ ಒಳಹರಿವು- 7205 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2616 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 139.92 ಟಿಎಂಸಿ
ಇಂದಿನ ಒಳಹರಿವು- 3478 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4569 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 116.49 ಟಿಎಂಸಿ
ಇಂದಿನ ಒಳಹರಿವು- 809 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3930 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 16,519 ಕ್ಯೂಸೆಕ್ಸ್​
ಇಂದಿನ ಹೊರಹರಿವು- 16,519 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 3453 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3453 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.73 ಟಿಎಂಸಿ
ಇಂದಿನ ಒಳಹರಿವು- 1094 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1094 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 2510 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2510 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 13,481 ಕ್ಯೂಸೆಕ್ಸ್​
ಇಂದಿನ ಹೊರಹರಿವು- 13,481 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಮಲೆನಾಡು ಸೇರಿ ಹಲವೆಡೆ ಮಳೆ ಅಬ್ಬರ; ಕರ್ನಾಟಕದ ಇಂದಿನ ಜಲಾಶಯಗಳ ನೀರಿನ ಮಟ್ಟ ಹೀಗಿದೆ

Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ?