AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ನದಿಗಳಲ್ಲಿ ತಗ್ಗಿದ ನೀರಿನ ಹರಿವು; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕೊಂಚ ಏರಿಕೆಯಾಗಿರುವುದನ್ನು ಬಿಟ್ಟರೆ ಉಳಿದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕರ್ನಾಟಕದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ.

Karnataka Dams Water Level: ನದಿಗಳಲ್ಲಿ ತಗ್ಗಿದ ನೀರಿನ ಹರಿವು; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯ
TV9 Web
| Edited By: |

Updated on: Aug 13, 2021 | 6:23 AM

Share

Karnataka Rain Today: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ (ಆಗಸ್ಟ್ 15ರವರೆಗೆ) ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕೊಂಚ ಏರಿಕೆಯಾಗಿರುವುದನ್ನು ಬಿಟ್ಟರೆ ಉಳಿದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ತುಂಗಾ (Tunga River), ಭದ್ರಾ (Bhadra), ಲಿಂಗನಮಕ್ಕಿ (Linganamakki Dam), ಕೆಆರ್​ಎಸ್​ (KRS Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಕೊಂಚ ಕಡಿಮೆಯಾಗಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ-38.04 ಮೀಟರ್ ಇಂದಿನ ನೀರಿನ ಮಟ್ಟ- 44.30 ಟಿಎಂಸಿ ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ ಇಂದಿನ ಒಳಹರಿವು- 5991 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5503 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.54 ಟಿಎಂಸಿ ಇಂದಿನ ಒಳಹರಿವು-1800 ಕ್ಯೂಸೆಕ್ಸ್​ ಇಂದಿನ ಹೊರಹರಿವು-000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ-7.35 ಟಿಎಂಸಿ ಇಂದಿನ ಒಳಹರಿವು- 3322 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2816 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 35.57 ಟಿಎಂಸಿ ಇಂದಿನ ಒಳಹರಿವು- 3828 ಕ್ಯೂಸೆಕ್ಸ್​​ ಇಂದಿನ ಹೊರಹರಿವು-4105 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 18.40 ಟಿಎಂಸಿ ಇಂದಿನ ಒಳಹರಿವು- 4695 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2556 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 129.21 ಟಿಎಂಸಿ ಇಂದಿನ ಒಳಹರಿವು- 11,174 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5188 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.39 ಟಿಎಂಸಿ ಇಂದಿನ ಒಳಹರಿವು- 5550 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3408 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 99.39 ಟಿಎಂಸಿ ಇಂದಿನ ಒಳಹರಿವು- 29,244 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,988 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 69.74 ಟಿಎಂಸಿ ಇಂದಿನ ಒಳಹರಿವು- 5909 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5609 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.31 ಟಿಎಂಸಿ ಇಂದಿನ ಒಳಹರಿವು- 1544 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1544 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 50.09 ಟಿಎಂಸಿ ಇಂದಿನ ಒಳಹರಿವು- 4459 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1586 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 118.39 ಟಿಎಂಸಿ ಇಂದಿನ ಒಳಹರಿವು- 24,098 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2582 ಕ್ಯೂಸೆಕ್ಸ್​

ಇದನ್ನೂ ಓದಿ: Bengaluru Rain: ಅನಿರೀಕ್ಷಿತ ಮಳೆಯಿಂದ ತಂಪಾಯ್ತು ಬೆಂಗಳೂರು; ನಾಳೆಯೂ ತುಂತುರು ಮಳೆ ಸಾಧ್ಯತೆ

Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರಿನ ಪ್ರಮಾಣ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Dams Water Level on August 13 Karnataka Reservoir Water Level Today Karnataka Rain)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?