Karnataka Dams Water Level: ರಾಜ್ಯದಲ್ಲಿ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level | ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಈಗಾಗಲೇ ಹಲವು ಡ್ಯಾಂಗಳಲ್ಲಿ ನೀರು ಭರ್ತಿಯಾಗಿದೆ. ಇಂದಿನ ಜಲಾಶಯಗಳ ನೀರಿನ ಮಟ್ಟ ಹೀಗಿದೆ.
Karnataka Rain: ಕರ್ನಾಟಕದಲ್ಲಿ ಆ. 26ರವರೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಈಗಾಗಲೇ ಹಲವು ಡ್ಯಾಂಗಳಲ್ಲಿ ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 43.27 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 5723 ಕ್ಯೂಸೆಕ್ಸ್ ಇಂದಿನ ಹೊರಹರಿವು- 5545 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.67 ಟಿಎಂಸಿ ಇಂದಿನ ಒಳಹರಿವು- 629 ಕ್ಯೂಸೆಕ್ಸ್ ಇಂದಿನ ಹೊರಹರಿವು- 000 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.08 ಟಿಎಂಸಿ ಇಂದಿನ ಒಳಹರಿವು- 2160 ಕ್ಯೂಸೆಕ್ಸ್ ಇಂದಿನ ಹೊರಹರಿವು- 1850 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 34.26 ಟಿಎಂಸಿ ಇಂದಿನ ಒಳಹರಿವು- 2590 ಕ್ಯೂಸೆಕ್ಸ್ ಇಂದಿನ ಹೊರಹರಿವು- 4895 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 18.98 ಟಿಎಂಸಿ ಇಂದಿನ ಒಳಹರಿವು- 2870 ಕ್ಯೂಸೆಕ್ಸ್ ಇಂದಿನ ಹೊರಹರಿವು- 2750 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 131.27 ಟಿಎಂಸಿ ಇಂದಿನ ಒಳಹರಿವು- 5060 ಕ್ಯೂಸೆಕ್ಸ್ ಇಂದಿನ ಹೊರಹರಿವು- 4867 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 108.28 ಟಿಎಂಸಿ ಇಂದಿನ ಒಳಹರಿವು- 3171 ಕ್ಯೂಸೆಕ್ಸ್ ಇಂದಿನ ಹೊರಹರಿವು- 1018 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 14,507 ಕ್ಯೂಸೆಕ್ಸ್ ಇಂದಿನ ಹೊರಹರಿವು- 14,507 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.36 ಟಿಎಂಸಿ ಇಂದಿನ ಒಳಹರಿವು- 4740 ಕ್ಯೂಸೆಕ್ಸ್ ಇಂದಿನ ಹೊರಹರಿವು- 3837 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 35.66 ಟಿಎಂಸಿ ಇಂದಿನ ಒಳಹರಿವು- 494 ಕ್ಯೂಸೆಕ್ಸ್ ಇಂದಿನ ಹೊರಹರಿವು- 494 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 1932 ಕ್ಯೂಸೆಕ್ಸ್ ಇಂದಿನ ಹೊರಹರಿವು- 1932 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 20.846 ಕ್ಯೂಸೆಕ್ಸ್ ಇಂದಿನ ಹೊರಹರಿವು- 20.846 ಕ್ಯೂಸೆಕ್ಸ್
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೂ 3 ದಿನ ಹಗುರ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.
ಇದನ್ನೂ ಓದಿ: Karnataka Dams Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
(Karnataka Dams Water Level on August 24 KRS Dam, Tungabhadra Dam increases Karnataka Reservoir Water Level Today)