Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಸುಷ್ಮಾ ಚಕ್ರೆ

Updated on: Dec 12, 2021 | 6:10 AM

Karnataka Reservoir Water Level: ಕರ್ನಾಟಕದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಯಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us on

Karnataka Rain: ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 92, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 83, ಹಾರಂಗಿ ಶೇ. 83, ಆಲಮಟ್ಟಿ ಡ್ಯಾಂ ಶೇ. 96ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 6444 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6283 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.50 ಟಿಎಂಸಿ
ಇಂದಿನ ಒಳಹರಿವು- 463 ಕ್ಯೂಸೆಕ್ಸ್​
ಇಂದಿನ ಹೊರಹರಿವು- 795 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.05 ಟಿಎಂಸಿ
ಇಂದಿನ ಒಳಹರಿವು- 64 ಕ್ಯೂಸೆಕ್ಸ್​
ಇಂದಿನ ಹೊರಹರಿವು- 900 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.29 ಟಿಎಂಸಿ
ಇಂದಿನ ಒಳಹರಿವು- 1421 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2830 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.32 ಟಿಎಂಸಿ
ಇಂದಿನ ಒಳಹರಿವು- 780 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1000 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 126.61 ಟಿಎಂಸಿ
ಇಂದಿನ ಒಳಹರಿವು- 764 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5212 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 106.28 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4270 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 7179 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7179 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 1057 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.65 ಟಿಎಂಸಿ
ಇಂದಿನ ಒಳಹರಿವು- 243 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1019 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 44.11 ಟಿಎಂಸಿ
ಇಂದಿನ ಒಳಹರಿವು- 172 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 172 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 118.39 ಟಿಎಂಸಿ
ಇಂದಿನ ಒಳಹರಿವು- 9137 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1313 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ರಾಜ್ಯಾದ್ಯಂತ ಇಂದು ತುಂತುರು ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ರಾಜ್ಯಾದ್ಯಂತ ಇಂದು ಹಗುರ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ