Karnataka Dams Water Level: ಇಂದಿನಿಂದ 3 ದಿನ ರಾಜ್ಯಾದ್ಯಂತ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಆಯೇಷಾ ಬಾನು

Updated on: Nov 26, 2021 | 6:46 AM

Karnataka Reservoir Water Level: ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್, ಕಬಿನಿ​ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಇಂದಿನಿಂದ 3 ದಿನ ರಾಜ್ಯಾದ್ಯಂತ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ತುಂಗಭದ್ರಾ ಡ್ಯಾಂ
Follow us on

Karnataka Rain: ಕರ್ನಾಟಕದಲ್ಲಿ ಇಂದಿನಿಂದ ಚಂಡಮಾರುತ ಅಪ್ಪಳಿಸುವ ಆತಂಕ ಎದುರಾಗಿದೆ. ಭಾರೀ ಮಳೆಯಿಂದ ತರಕಾರಿಗಳ ಬೆಲೆ ಗಗನಕ್ಕೇರಿದೆ. ಇಂದಿನಿಂದ ನವೆಂಬರ್ 28ರವರೆಗೆ ಚಂಡಮಾರುತದ ಭೀತಿ ಎದುರಾಗಿರುವುದರಿಂದ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್, ಕಬಿನಿ​ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 87, ಹಾರಂಗಿ ಶೇ. 94, ಆಲಮಟ್ಟಿ ಶೇ. 85ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 6559 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6350 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.04 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 179 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.00 ಟಿಎಂಸಿ
ಇಂದಿನ ಒಳಹರಿವು- 680 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1000 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.06 ಟಿಎಂಸಿ
ಇಂದಿನ ಒಳಹರಿವು- 4670 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 450 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.45 ಟಿಎಂಸಿ
ಇಂದಿನ ಒಳಹರಿವು- 2277 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1400 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 132.53 ಟಿಎಂಸಿ
ಇಂದಿನ ಒಳಹರಿವು- 311 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4810 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 109.54 ಟಿಎಂಸಿ
ಇಂದಿನ ಒಳಹರಿವು- 414 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1713 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 23,743 ಕ್ಯೂಸೆಕ್ಸ್​
ಇಂದಿನ ಹೊರಹರಿವು- 23,734 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.43 ಟಿಎಂಸಿ
ಇಂದಿನ ಒಳಹರಿವು- 3,903 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2,700 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.31 ಟಿಎಂಸಿ
ಇಂದಿನ ಒಳಹರಿವು- 269 ಕ್ಯೂಸೆಕ್ಸ್​
ಇಂದಿನ ಹೊರಹರಿವು- 769 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 43.70 ಟಿಎಂಸಿ
ಇಂದಿನ ಒಳಹರಿವು- 183 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 183 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 104.22 ಟಿಎಂಸಿ
ಇಂದಿನ ಒಳಹರಿವು- 6800 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1,580 ಕ್ಯೂಸೆಕ್ಸ್

ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ ಸೇರಿ ಹಲವೆಡೆ ನ. 28ರವರೆಗೂ ವ್ಯಾಪಕ ಮಳೆ; ಮತ್ತೊಂದು ಚಂಡಮಾರುತದ ಭೀತಿ

Karnataka Dam Water Level: ಮಳೆಯಿಂದ ತುಂಗಾಭದ್ರಾ, ಕೆಆರ್​ಎಸ್​ ಡ್ಯಾಂ ಫುಲ್; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ