AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಇಂದಿನಿಂದ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ತುಂಗಭದ್ರಾ ಶೇ. 99, ಲಿಂಗನಮಕ್ಕಿ ಶೇ. 91, ಹಾರಂಗಿ ಶೇ. 97, ಕಬಿನಿ ಶೇ. 94, ಕೆಆರ್​ಎಸ್​ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.

Karnataka Dam Water Level: ಇಂದಿನಿಂದ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Oct 22, 2021 | 7:14 AM

Share

Karnataka Rain: ಅಕ್ಟೋಬರ್ 25 ಅಥವಾ 26ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ ಮಳೆಯ ಆರ್ಭಟ ಶುರುವಾಗಿದೆ. ಕರ್ನಾಟಕದ 16 ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮಳೆಯಿಂದ ಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ತುಂಗಭದ್ರಾ ಶೇ. 99, ಲಿಂಗನಮಕ್ಕಿ ಶೇ. 91, ಹಾರಂಗಿ ಶೇ. 97, ಕಬಿನಿ ಶೇ. 94, ಕೆಆರ್​ಎಸ್​ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ವಿವರ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 43.30 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 8736 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6721 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 18.71 ಟಿಎಂಸಿ ಇಂದಿನ ಒಳಹರಿವು- 232 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1611 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.27 ಟಿಎಂಸಿ ಇಂದಿನ ಒಳಹರಿವು- 2016 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1200 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 27.07 ಟಿಎಂಸಿ ಇಂದಿನ ಒಳಹರಿವು- 2336 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4275 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 18.28 ಟಿಎಂಸಿ ಇಂದಿನ ಒಳಹರಿವು- 4546 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2616 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 138.75 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5391 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 115.22 ಟಿಎಂಸಿ ಇಂದಿನ ಒಳಹರಿವು- 428 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5748 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.12 ಟಿಎಂಸಿ ಇಂದಿನ ಒಳಹರಿವು- 6474 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,926 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 71.54 ಟಿಎಂಸಿ ಇಂದಿನ ಒಳಹರಿವು- 4787 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4787 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.59 ಟಿಎಂಸಿ ಇಂದಿನ ಒಳಹರಿವು- 0 ಕ್ಯೂಸೆಕ್ಸ್​ ಇಂದಿನ ಹೊರಹರಿವು- 694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 409 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 409 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 7875 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7875 ಕ್ಯೂಸೆಕ್ಸ್

ಇದನ್ನೂ ಓದಿ: ಕೇರಳದಲ್ಲಿ ಅ.25ರವರೆಗೂ ಮಳೆಯ ಎಚ್ಚರಿಕೆ; 8 ಜಿಲ್ಲೆಗಳಲ್ಲಿ ಐಎಂಡಿಯಿಂದ ಆರೆಂಜ್​ ಅಲರ್ಟ್​​

Karnataka Dam Water Level: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಚಿತ್ರಮಂದಿರಗಳಲ್ಲಿ 'ಕರಾವಳಿ' ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಖುಷ್
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ