Karnataka Dam Water Level: ಇಂದಿನಿಂದ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: ಆಯೇಷಾ ಬಾನು

Updated on: Oct 22, 2021 | 7:14 AM

Karnataka Reservoir Water Level: ಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ತುಂಗಭದ್ರಾ ಶೇ. 99, ಲಿಂಗನಮಕ್ಕಿ ಶೇ. 91, ಹಾರಂಗಿ ಶೇ. 97, ಕಬಿನಿ ಶೇ. 94, ಕೆಆರ್​ಎಸ್​ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.

Karnataka Dam Water Level: ಇಂದಿನಿಂದ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us on

Karnataka Rain: ಅಕ್ಟೋಬರ್ 25 ಅಥವಾ 26ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ ಮಳೆಯ ಆರ್ಭಟ ಶುರುವಾಗಿದೆ. ಕರ್ನಾಟಕದ 16 ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮಳೆಯಿಂದ ಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ತುಂಗಭದ್ರಾ ಶೇ. 99, ಲಿಂಗನಮಕ್ಕಿ ಶೇ. 91, ಹಾರಂಗಿ ಶೇ. 97, ಕಬಿನಿ ಶೇ. 94, ಕೆಆರ್​ಎಸ್​ ಶೇ. 88ರಷ್ಟು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ವಿವರ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 43.30 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 8736 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6721 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.71 ಟಿಎಂಸಿ
ಇಂದಿನ ಒಳಹರಿವು- 232 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1611 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.27 ಟಿಎಂಸಿ
ಇಂದಿನ ಒಳಹರಿವು- 2016 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1200 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.07 ಟಿಎಂಸಿ
ಇಂದಿನ ಒಳಹರಿವು- 2336 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4275 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.28 ಟಿಎಂಸಿ
ಇಂದಿನ ಒಳಹರಿವು- 4546 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2616 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 138.75 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5391 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 115.22 ಟಿಎಂಸಿ
ಇಂದಿನ ಒಳಹರಿವು- 428 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5748 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.12 ಟಿಎಂಸಿ
ಇಂದಿನ ಒಳಹರಿವು- 6474 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,926 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 4787 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4787 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.59 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 409 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 409 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 7875 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7875 ಕ್ಯೂಸೆಕ್ಸ್

ಇದನ್ನೂ ಓದಿ: ಕೇರಳದಲ್ಲಿ ಅ.25ರವರೆಗೂ ಮಳೆಯ ಎಚ್ಚರಿಕೆ; 8 ಜಿಲ್ಲೆಗಳಲ್ಲಿ ಐಎಂಡಿಯಿಂದ ಆರೆಂಜ್​ ಅಲರ್ಟ್​​

Karnataka Dam Water Level: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ