Kannada News Karnataka Karnataka Dams Water Level Rain Across Karnataka Reservoir Water Level as on 11 July 2022 Latest News
Karnataka Dams Water Level: ಕೆಆರ್ಎಸ್ ಸೇರಿದಂತೆ ರಾಜ್ಯದ ವಿವಿಧ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿದೆ
ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಇದರಿಂದಾಗಿ ಅಣೆಕಟ್ಟಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಒಳಹರಿವು ಆಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ ನೋಡಿ.
ಬೆಂಗಳೂರು: ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಭಾಗದಲ್ಲಂತೂ ಅತ್ಯಂತ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿರುವ ನದಿಗಳು ಬಹುತೇಕ ಭರ್ತಿಗೊಂಡು ಹರಿಯುತ್ತಿದ್ದು, ಅಣೆಕಟ್ಟುಗಳಿಗೆ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.