Karnataka Dams Water Level: ಕೆಆರ್​ಎಸ್ ಶೇ.94ರಷ್ಟು ಭರ್ತಿ, ರಾಜ್ಯದ ಉಳಿದ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿ

ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನದಿಗಳು ತುಂಬಿ ಹರಿಯುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಣೆಕಟ್ಟುಗಳಿಗೆ ನೀರು ಹರಿದು ಬರುತ್ತಿದೆ. ಕೆಆರ್​ಎಸ್ ಶೇ.94ರಷ್ಟು ಭರ್ತಿಗೊಂಡಿದೆ. ಉಳಿದ ಅಣೆಕಟ್ಟುಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಕೆಆರ್​ಎಸ್ ಶೇ.94ರಷ್ಟು ಭರ್ತಿ, ರಾಜ್ಯದ ಉಳಿದ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿ
ಸೂಫಾ ಅಣೆಕಟ್ಟು ದಾಂಡೇಲಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 14, 2022 | 7:00 AM

ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಈ ನಡುವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನದಿಗಳು ತುಂಬಿ ಹರಿಯುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಣೆಕಟ್ಟುಗಳಿಗೆ ನೀರು ಹರಿದು ಹೋಗುತ್ತಿದೆ. ಕೆಆರ್​ಎಸ್ ಶೇ.94ರಷ್ಟು ಭರ್ತಿಗೊಂಡರೆ, ತುಂಗಾಭದ್ರಾ ಶೇ.94, ಕಬಿನಿ ಜಲಾಶಯದಲ್ಲಿ ಶೇ.93, ಮಲಪ್ರಭಾ ಶೇ. 43, ಘಟಪ್ರಭಾ ಶೇ. 38, ಲಿಂಗನಮಕ್ಕಿ ಶೇ.42 , ಹಾರಂಗಿ ಶೇ. 81 , ಆಲಮಟ್ಟಿ ಡ್ಯಾಂ ಶೇ.72 ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

  1. ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್, ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ, ಇಂದಿನ ನೀರಿನ ಮಟ್ಟ- 46.70 ಟಿಎಂಸಿ, ಇಂದಿನ ಒಳಹರಿವು- 57267 ಕ್ಯೂಸೆಕ್ಸ್​, ಇಂದಿನ ಹೊರಹರಿವು-53351 ಕ್ಯೂಸೆಕ್ಸ್​.
  2. ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್, ಒಟ್ಟು ಸಾಮರ್ಥ್ಯ – 123.08 ಟಿಎಂಸಿ, ಇಂದಿನ ನೀರಿನ ಮಟ್ಟ- 88.50 ಟಿಎಂಸಿ, ಇಂದಿನ ಒಳಹರಿವು-  104305 ಕ್ಯೂಸೆಕ್ಸ್​ಇಂದಿನ ಹೊರಹರಿವು-98392 ಕ್ಯೂಸೆಕ್ಸ್.
  3. ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್, ​ಒಟ್ಟು ಸಾಮರ್ಥ್ಯ – 51.00 ಟಿಎಂಸಿ, ಇಂದಿನ ನೀರಿನ ಮಟ್ಟ- 19.13 ಟಿಎಂಸಿ, ಇಂದಿನ ಒಳಹರಿವು- 19693ಕ್ಯೂಸೆಕ್ಸ್​​, ಇಂದಿನ ಹೊರಹರಿವು- 114ಕ್ಯೂಸೆಕ್ಸ್.
  4. ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್, ಒಟ್ಟು ಸಾಮರ್ಥ್ಯ- 100.86 ಟಿಎಂಸಿ, ಇಂದಿನ ನೀರಿನ ಮಟ್ಟ- 99.74 ಟಿಎಂಸಿ, ಇಂದಿನ ಒಳಹರಿವು- 90664 ಕ್ಯೂಸೆಕ್ಸ್​, ಇಂದಿನ ಹೊರಹರಿವು- 39418 ಕ್ಯೂಸೆಕ್ಸ್​.
  5. ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್, ​ಒಟ್ಟು ಸಾಮರ್ಥ್ಯ – 37.73 ಟಿಎಂಸಿ, ಇಂದಿನ ನೀರಿನ ಮಟ್ಟ- 16.33 ಟಿಎಂಸಿ, ಇಂದಿನ ಒಳಹರಿವು- 8400 ಕ್ಯೂಸೆಕ್ಸ್​, ಇಂದಿನ ಹೊರಹರಿವು- 194 ಕ್ಯೂಸೆಕ್ಸ್​.
  6. ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್, ಒಟ್ಟು ಸಾಮರ್ಥ್ಯ – 8.50 ಟಿಎಂಸಿ, ಇಂದಿನ ನೀರಿನ ಮಟ್ಟ- 6.87 ಟಿಎಂಸಿ, ಇಂದಿನ ಒಳಹರಿವು- 12552 ಕ್ಯೂಸೆಕ್ಸ್, ​ಇಂದಿನ ಹೊರಹರಿವು-10811ಕ್ಯೂಸೆಕ್ಸ್​​.
  7. ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್, ಒಟ್ಟು ಸಾಮರ್ಥ್ಯ – 151.75 ಟಿಎಂಸಿ, ಇಂದಿನ ನೀರಿನ ಮಟ್ಟ- 63.05 ಟಿಎಂಸಿ, ಇಂದಿನ ಒಳಹರಿವು- 47081ಕ್ಯೂಸೆಕ್ಸ್​ಇಂದಿನ ಹೊರಹರಿವು- 43 ಕ್ಯೂಸೆಕ್ಸ್.
  8. ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್, ಒಟ್ಟು ಸಾಮರ್ಥ್ಯ – 71.54 ಟಿಎಂಸಿ, ಇಂದಿನ ನೀರಿನ ಮಟ್ಟ- 64.38 ಟಿಎಂಸಿ, ಇಂದಿನ ಒಳಹರಿವು- 35321 ಕ್ಯೂಸೆಕ್ಸ್, ​ಇಂದಿನ ಹೊರಹರಿವು- 159 ಕ್ಯೂಸೆಕ್ಸ್​​.
  9. ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್, ಒಟ್ಟು ಸಾಮರ್ಥ್ಯ – 19.09 ಟಿಎಂಸಿ, ಇಂದಿನ ನೀರಿನ ಮಟ್ಟ- 18.24 ಟಿಎಂಸಿ, ಇಂದಿನ ಒಳಹರಿವು- 34417 ಕ್ಯೂಸೆಕ್ಸ್​, ಇಂದಿನ ಹೊರಹರಿವು- 38000 ಕ್ಯೂಸೆಕ್ಸ್​​.
  10. ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್, ಒಟ್ಟು ಸಾಮರ್ಥ್ಯ – 37.10 ಟಿಎಂಸಿ, ಇಂದಿನ ನೀರಿನ ಮಟ್ಟ- 35.65 ಟಿಎಂಸಿ, ಇಂದಿನ ಒಳಹರಿವು-26053 ಕ್ಯೂಸೆಕ್ಸ್​​, ಇಂದಿನ ಹೊರಹರಿವು-26000 ಕ್ಯೂಸೆಕ್ಸ್​.
  11. ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್, ಒಟ್ಟು ಸಾಮರ್ಥ್ಯ- 145.33 ಟಿಎಂಸಿ, ಇಂದಿನ ನೀರಿನ ಮಟ್ಟ- 46.06 ಟಿಎಂಸಿ, ಇಂದಿನ ಒಳಹರಿವು- 28720 ಕ್ಯೂಸೆಕ್ಸ್​ಇಂದಿನ ಹೊರಹರಿವು- 0 ಕ್ಯೂಸೆಕ್ಸ್​​.
  12. ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್, ಒಟ್ಟು ಸಾಮರ್ಥ್ಯ – 31.10 ಟಿಎಂಸಿ, ಇಂದಿನ ನೀರಿನ ಮಟ್ಟ-9.78 ಟಿಎಂಸಿ, ಇಂದಿನ ಒಳಹರಿವು- 7167ಕ್ಯೂಸೆಕ್ಸ್​, ಇಂದಿನ ಹೊರಹರಿವು- 0​​ ಕ್ಯೂಸೆಕ್.

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ