AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಕೆಆರ್​ಎಸ್ ಶೇ.91ರಷ್ಟು ಭರ್ತಿ, ರಾಜ್ಯದ ಉಳಿದ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿದೆ

ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನದಿಗಳು ತುಂಬಿ ಹರಿಯುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಣೆಕಟ್ಟುಗಳಿಗೆ ನೀರು ಹರಿದು ಬರುತ್ತಿದೆ. ಕೆಆರ್​ಎಸ್ ಶೇ.91ರಷ್ಟು ಭರ್ತಿಗೊಂಡಿದೆ. ಉಳಿದ ಅಣೆಕಟ್ಟುಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಕೆಆರ್​ಎಸ್ ಶೇ.91ರಷ್ಟು ಭರ್ತಿ, ರಾಜ್ಯದ ಉಳಿದ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿದೆ
ಲಿಂಗನಮಕ್ಕಿ ಅಣೆಕಟ್ಟು
TV9 Web
| Edited By: Rakesh Nayak Manchi|

Updated on: Jul 10, 2022 | 6:45 AM

Share

ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ. ಈ ನಡುವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನದಿಗಳು ತುಂಬಿ ಹರಿಯುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಣೆಕಟ್ಟುಗಳಿಗೆ ನೀರು ಹರಿದು ಹೋಗುತ್ತಿದೆ. ಕೆಆರ್​ಎಸ್ ಶೇ.91ರಷ್ಟು ಭರ್ತಿಗೊಂಡರೆ, ತುಂಗಾಭದ್ರಾ ಶೇ.72, ಕಬಿನಿ ಜಲಾಶಯದಲ್ಲಿ ಶೇ.89, ಮಲಪ್ರಭಾ ಶೇ. 32, ಘಟಪ್ರಭಾ ಶೇ. 21, ಲಿಂಗನಮಕ್ಕಿ ಶೇ.31, ಹಾರಂಗಿ ಶೇ. 82, ಆಲಮಟ್ಟಿ ಡ್ಯಾಂ ಶೇ.57ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್, ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ, ಇಂದಿನ ನೀರಿನ ಮಟ್ಟ- 44.87 ಟಿಎಂಸಿ, ಇಂದಿನ ಒಳಹರಿವು- 34304 ಕ್ಯೂಸೆಕ್ಸ್​, ಇಂದಿನ ಹೊರಹರಿವು-4817 ಕ್ಯೂಸೆಕ್ಸ್,​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್, ಒಟ್ಟು ಸಾಮರ್ಥ್ಯ – 31.10 ಟಿಎಂಸಿ, ಇಂದಿನ ನೀರಿನ ಮಟ್ಟ- 7.05 ಟಿಎಂಸಿ, ಇಂದಿನ ಒಳಹರಿವು- 7144ಕ್ಯೂಸೆಕ್ಸ್​, ಇಂದಿನ ಹೊರಹರಿವು- 0​​ ಕ್ಯೂಸೆಕ್.

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್, ಒಟ್ಟು ಸಾಮರ್ಥ್ಯ – 8.50 ಟಿಎಂಸಿ, ಇಂದಿನ ನೀರಿನ ಮಟ್ಟ- 6.99 ಟಿಎಂಸಿ, ಇಂದಿನ ಒಳಹರಿವು- 9844 ಕ್ಯೂಸೆಕ್ಸ್, ​ಇಂದಿನ ಹೊರಹರಿವು- 6873 ಕ್ಯೂಸೆಕ್ಸ್​​

ಇದನ್ನೂ ಓದಿ: ಮಳೆಯಿಂದಾಗಿ ಕಂಗಾಲಾದ ಮಂಗಗಳು: ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಮಂಗಗಳ ರಕ್ಷಣೆ

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್, ಒಟ್ಟು ಸಾಮರ್ಥ್ಯ – 37.10 ಟಿಎಂಸಿ, ಇಂದಿನ ನೀರಿನ ಮಟ್ಟ- 32.56 ಟಿಎಂಸಿ, ಇಂದಿನ ಒಳಹರಿವು-17641 ಕ್ಯೂಸೆಕ್ಸ್​​, ಇಂದಿನ ಹೊರಹರಿವು- 250 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್, ಒಟ್ಟು ಸಾಮರ್ಥ್ಯ – 19.09 ಟಿಎಂಸಿ, ಇಂದಿನ ನೀರಿನ ಮಟ್ಟ- 17.39 ಟಿಎಂಸಿ, ಇಂದಿನ ಒಳಹರಿವು- 14481 ಕ್ಯೂಸೆಕ್ಸ್​, ಇಂದಿನ ಹೊರಹರಿವು- 4000 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್, ಒಟ್ಟು ಸಾಮರ್ಥ್ಯ – 151.75 ಟಿಎಂಸಿ, ಇಂದಿನ ನೀರಿನ ಮಟ್ಟ- 47.20 ಟಿಎಂಸಿ, ಇಂದಿನ ಒಳಹರಿವು- 47968 ಕ್ಯೂಸೆಕ್ಸ್​ಇಂದಿನ ಹೊರಹರಿವು- 2139 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್, ಒಟ್ಟು ಸಾಮರ್ಥ್ಯ- 145.33 ಟಿಎಂಸಿ, ಇಂದಿನ ನೀರಿನ ಮಟ್ಟ- 34.20 ಟಿಎಂಸಿ, ಇಂದಿನ ಒಳಹರಿವು- 31004 ಕ್ಯೂಸೆಕ್ಸ್​ಇಂದಿನ ಹೊರಹರಿವು- 0 ಕ್ಯೂಸೆಕ್ಸ್​​

ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಹಾಮಳೆ ಎಫೆಕ್ಟ್, ನೆಲಕಚ್ಚಿದ ಟೊಮೆಟೊ ಬೆಲೆ -ಕಷ್ಟಪಟ್ಟು ಬೆಳೆದ ಟೊಮೆಟೊ ತಿಪ್ಪೆಗೆ ಸುರಿದು ರೈತರು ಆಕ್ರೋಶ

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್, ಒಟ್ಟು ಸಾಮರ್ಥ್ಯ- 100.86 ಟಿಎಂಸಿ, ಇಂದಿನ ನೀರಿನ ಮಟ್ಟ- 72.95 ಟಿಎಂಸಿ, ಇಂದಿನ ಒಳಹರಿವು- 95484 ಕ್ಯೂಸೆಕ್ಸ್​, ಇಂದಿನ ಹೊರಹರಿವು- 308 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್, ಒಟ್ಟು ಸಾಮರ್ಥ್ಯ – 71.54 ಟಿಎಂಸಿ, ಇಂದಿನ ನೀರಿನ ಮಟ್ಟ- 51.48 ಟಿಎಂಸಿ, ಇಂದಿನ ಒಳಹರಿವು- 28016 ಕ್ಯೂಸೆಕ್ಸ್, ​ಇಂದಿನ ಹೊರಹರಿವು- 146 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್, ​ಒಟ್ಟು ಸಾಮರ್ಥ್ಯ – 37.73 ಟಿಎಂಸಿ, ಇಂದಿನ ನೀರಿನ ಮಟ್ಟ- 12.25 ಟಿಎಂಸಿ, ಇಂದಿನ ಒಳಹರಿವು- 4256 ಕ್ಯೂಸೆಕ್ಸ್​, ಇಂದಿನ ಹೊರಹರಿವು- 194 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್, ​ಒಟ್ಟು ಸಾಮರ್ಥ್ಯ – 51.00 ಟಿಎಂಸಿ, ಇಂದಿನ ನೀರಿನ ಮಟ್ಟ- 10.74 ಟಿಎಂಸಿ, ಇಂದಿನ ಒಳಹರಿವು- 20407 ಕ್ಯೂಸೆಕ್ಸ್​​, ಇಂದಿನ ಹೊರಹರಿವು- 106 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್, ಒಟ್ಟು ಸಾಮರ್ಥ್ಯ – 123.08 ಟಿಎಂಸಿ, ಇಂದಿನ ನೀರಿನ ಮಟ್ಟ- 70.58 ಟಿಎಂಸಿ, ಇಂದಿನ ಒಳಹರಿವು- 78390 ಕ್ಯೂಸೆಕ್ಸ್​ಇಂದಿನ ಹೊರಹರಿವು- 451 ಕ್ಯೂಸೆಕ್ಸ್

ಇದನ್ನೂ ಓದಿ: Kedarnath Yatra: ಭಾರೀ ಮಳೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೇದಾರನಾಥ ಯಾತ್ರೆ ಸ್ಥಗಿತ

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!