Karnataka Dams Water Level: ಭಾರೀ ಮಳೆಯಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಕರ್ನಾಟಕ ಮಾತ್ರವಲ್ಲದೆ ಅಕ್ಕಪಕ್ಕದ ರಾಜ್ಯಗಳಲ್ಲೂ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಕುರಿತು ಮಾಹಿತಿ ಇಲ್ಲಿದೆ.

Karnataka Dams Water Level: ಭಾರೀ ಮಳೆಯಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯಗಳಲ್ಲಿ ನೀರಿನ ಮಟ್ಟ
Follow us
TV9 Web
| Updated By: Skanda

Updated on: Aug 28, 2021 | 6:36 AM

Karnataka Rain: ಕರ್ನಾಟಕದಲ್ಲಿ ಇಂದಿನಿಂದ ಮಳೆಯ ಆರ್ಭಟ ಹೆಚ್ಚಾಗಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆ. 30ರವರೆಗೂ  ಮಳೆಯಾಗಲಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳ, ಮಹಾರಾಷ್ಟ್ರದಲ್ಲೂ ಮಳೆಯಾಗಲಿದ್ದು, ನಾಳೆಯಿಂದ 2 ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೆಲವು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿರುವುದರಿಂದ ಡ್ಯಾಂಗಳ ನೀರಿನ ಮಟ್ಟ ಇಳಿಮುಖವಾಗುತ್ತಿದೆ. ಆದರೂ ತುಂಗಭದ್ರಾ, ಘಟಪ್ರಭಾ, ಆಲಮಟ್ಟಿ, ಕಬಿನಿ, ಭದ್ರಾ ಡ್ಯಾಂಗಳಲ್ಲಿ ನೀರು ಹೆಚ್ಚಳವಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 41.84 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 2317 ಕ್ಯೂಸೆಕ್ಸ್​ ಇಂದಿನ ಹೊರಹರಿವು- 9098 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.86 ಟಿಎಂಸಿ ಇಂದಿನ ಒಳಹರಿವು- 315 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 7.97 ಟಿಎಂಸಿ ಇಂದಿನ ಒಳಹರಿವು- 923 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1746 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 33.25 ಟಿಎಂಸಿ ಇಂದಿನ ಒಳಹರಿವು- 1897 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4920 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 18.14 ಟಿಎಂಸಿ ಇಂದಿನ ಒಳಹರಿವು- 2774 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6750 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 131.11 ಟಿಎಂಸಿ ಇಂದಿನ ಒಳಹರಿವು- 7741 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7593 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 108.17 ಟಿಎಂಸಿ ಇಂದಿನ ಒಳಹರಿವು- 2554 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4704 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 98.51 ಟಿಎಂಸಿ ಇಂದಿನ ಒಳಹರಿವು- 4857 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,653 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.31 ಟಿಎಂಸಿ ಇಂದಿನ ಒಳಹರಿವು- 2982 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3801 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.07 ಟಿಎಂಸಿ ಇಂದಿನ ಒಳಹರಿವು- 582 ಕ್ಯೂಸೆಕ್ಸ್​ ಇಂದಿನ ಹೊರಹರಿವು- 582 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 3121 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 3121 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 2226 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2226 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Dams Water Level: Rain in Karnataka Increases on August 28 Check Karnataka Major Reservoir Water Level)