Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರಿನ ಪ್ರಮಾಣ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಕರ್ನಾಟಕದಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ನದಿಗಳಿಗೆ ನೀರು ಹರಿದುಬರುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರಿನ ಪ್ರಮಾಣ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್​ಎಸ್​ ಜಲಾಶಯ
Follow us
TV9 Web
| Updated By: Skanda

Updated on: Aug 12, 2021 | 6:21 AM

Karnataka Rain Today: ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದ್ದು, ಜಲಾಶಯಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣವೂ ತಗ್ಗಿದೆ. ಉತ್ತರ ಭಾರತದಲ್ಲಿ ಮಳೆ ಹಾಗೂ ಭೂಕುಸಿತದ ಪ್ರಕರಣಗಳು ಹೆಚ್ಚಾಗಿದ್ದು, ದಕ್ಷಿಣ ಭಾರತದಲ್ಲಿ ಮಳೆ ಇಳಿಮುಖವಾಗಿದೆ. ತುಂಗಾ (Tunga River), ಭದ್ರಾ (Bhadra), ಲಿಂಗನಮಕ್ಕಿ (Linganamakki Dam), ಕೆಆರ್​ಎಸ್​ (KRS Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಕೊಂಚ ಕಡಿಮೆಯಾಗಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ-38.04 ಮೀಟರ್ ಇಂದಿನ ನೀರಿನ ಮಟ್ಟ- 44.27 ಟಿಎಂಸಿ ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ ಇಂದಿನ ಒಳಹರಿವು- 9725 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5383 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.38 ಟಿಎಂಸಿ ಇಂದಿನ ಒಳಹರಿವು-1499 ಕ್ಯೂಸೆಕ್ಸ್​ ಇಂದಿನ ಹೊರಹರಿವು-000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ-7.31 ಟಿಎಂಸಿ ಇಂದಿನ ಒಳಹರಿವು- 4428 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4470 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 35.60 ಟಿಎಂಸಿ ಇಂದಿನ ಒಳಹರಿವು- 4164 ಕ್ಯೂಸೆಕ್ಸ್​​ ಇಂದಿನ ಹೊರಹರಿವು-4105 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 18.22 ಟಿಎಂಸಿ ಇಂದಿನ ಒಳಹರಿವು- 6172 ಕ್ಯೂಸೆಕ್ಸ್​ ಇಂದಿನ ಹೊರಹರಿವು-5917 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 128.75 ಟಿಎಂಸಿ ಇಂದಿನ ಒಳಹರಿವು- 9977 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5158 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.20 ಟಿಎಂಸಿ ಇಂದಿನ ಒಳಹರಿವು- 5142 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3430 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 97.82 ಟಿಎಂಸಿ ಇಂದಿನ ಒಳಹರಿವು- 36,679 ಕ್ಯೂಸೆಕ್ಸ್​ ಇಂದಿನ ಹೊರಹರಿವು- 21,773 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 69.71 ಟಿಎಂಸಿ ಇಂದಿನ ಒಳಹರಿವು- 8327 ಕ್ಯೂಸೆಕ್ಸ್​ ಇಂದಿನ ಹೊರಹರಿವು- 8929 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.31 ಟಿಎಂಸಿ ಇಂದಿನ ಒಳಹರಿವು- 1544 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2894 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 49.85 ಟಿಎಂಸಿ ಇಂದಿನ ಒಳಹರಿವು- 3500 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1587 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 116.53 ಟಿಎಂಸಿ ಇಂದಿನ ಒಳಹರಿವು- 39,559 ಕ್ಯೂಸೆಕ್ಸ್​ ಇಂದಿನ ಹೊರಹರಿವು- 22,511 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Rains: ವರುಣನ ಆರ್ಭಟಕ್ಕೆ ಕರ್ನಾಟಕ ತತ್ತರ; ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆ

Karnataka Weather Today: ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆ; ಬೆಂಗಳೂರಿನ ಇಂದಿನ ಹವಾಮಾನ ಹೀಗಿದೆ

(Karnataka Dams Water Level Today August 12 Karnataka Reservoir Water Level Bengaluru Weather Today)