Karnataka Rain Today: ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದ್ದು, ಜಲಾಶಯಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣವೂ ತಗ್ಗಿದೆ. ಉತ್ತರ ಭಾರತದಲ್ಲಿ ಮಳೆ ಹಾಗೂ ಭೂಕುಸಿತದ ಪ್ರಕರಣಗಳು ಹೆಚ್ಚಾಗಿದ್ದು, ದಕ್ಷಿಣ ಭಾರತದಲ್ಲಿ ಮಳೆ ಇಳಿಮುಖವಾಗಿದೆ. ತುಂಗಾ (Tunga River), ಭದ್ರಾ (Bhadra), ಲಿಂಗನಮಕ್ಕಿ (Linganamakki Dam), ಕೆಆರ್ಎಸ್ (KRS Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಕೊಂಚ ಕಡಿಮೆಯಾಗಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ-38.04 ಮೀಟರ್
ಇಂದಿನ ನೀರಿನ ಮಟ್ಟ- 44.27 ಟಿಎಂಸಿ
ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ
ಇಂದಿನ ಒಳಹರಿವು- 9725 ಕ್ಯೂಸೆಕ್ಸ್
ಇಂದಿನ ಹೊರಹರಿವು- 5383 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 15.38 ಟಿಎಂಸಿ
ಇಂದಿನ ಒಳಹರಿವು-1499 ಕ್ಯೂಸೆಕ್ಸ್
ಇಂದಿನ ಹೊರಹರಿವು-000 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ-7.31 ಟಿಎಂಸಿ
ಇಂದಿನ ಒಳಹರಿವು- 4428 ಕ್ಯೂಸೆಕ್ಸ್
ಇಂದಿನ ಹೊರಹರಿವು- 4470 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 35.60 ಟಿಎಂಸಿ
ಇಂದಿನ ಒಳಹರಿವು- 4164 ಕ್ಯೂಸೆಕ್ಸ್
ಇಂದಿನ ಹೊರಹರಿವು-4105 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 18.22 ಟಿಎಂಸಿ
ಇಂದಿನ ಒಳಹರಿವು- 6172 ಕ್ಯೂಸೆಕ್ಸ್
ಇಂದಿನ ಹೊರಹರಿವು-5917 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 128.75 ಟಿಎಂಸಿ
ಇಂದಿನ ಒಳಹರಿವು- 9977 ಕ್ಯೂಸೆಕ್ಸ್
ಇಂದಿನ ಹೊರಹರಿವು- 5158 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 107.20 ಟಿಎಂಸಿ
ಇಂದಿನ ಒಳಹರಿವು- 5142 ಕ್ಯೂಸೆಕ್ಸ್
ಇಂದಿನ ಹೊರಹರಿವು- 3430 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 97.82 ಟಿಎಂಸಿ
ಇಂದಿನ ಒಳಹರಿವು- 36,679 ಕ್ಯೂಸೆಕ್ಸ್
ಇಂದಿನ ಹೊರಹರಿವು- 21,773 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.71 ಟಿಎಂಸಿ
ಇಂದಿನ ಒಳಹರಿವು- 8327 ಕ್ಯೂಸೆಕ್ಸ್
ಇಂದಿನ ಹೊರಹರಿವು- 8929 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.31 ಟಿಎಂಸಿ
ಇಂದಿನ ಒಳಹರಿವು- 1544 ಕ್ಯೂಸೆಕ್ಸ್
ಇಂದಿನ ಹೊರಹರಿವು- 2894 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 49.85 ಟಿಎಂಸಿ
ಇಂದಿನ ಒಳಹರಿವು- 3500 ಕ್ಯೂಸೆಕ್ಸ್
ಇಂದಿನ ಹೊರಹರಿವು- 1587 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 116.53 ಟಿಎಂಸಿ
ಇಂದಿನ ಒಳಹರಿವು- 39,559 ಕ್ಯೂಸೆಕ್ಸ್
ಇಂದಿನ ಹೊರಹರಿವು- 22,511 ಕ್ಯೂಸೆಕ್ಸ್
ಇದನ್ನೂ ಓದಿ: Karnataka Rains: ವರುಣನ ಆರ್ಭಟಕ್ಕೆ ಕರ್ನಾಟಕ ತತ್ತರ; ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆ
Karnataka Weather Today: ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆ; ಬೆಂಗಳೂರಿನ ಇಂದಿನ ಹವಾಮಾನ ಹೀಗಿದೆ
(Karnataka Dams Water Level Today August 12 Karnataka Reservoir Water Level Bengaluru Weather Today)