AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಇಂದು, ನಾಳೆ ರಾಜ್ಯಾದ್ಯಂತ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ಕರ್ನಾಟಕದ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಇಂದು ಮತ್ತು ನಾಳೆ ಗುಡುಗು- ಸಹಿತ ಭಾರೀ ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಇಂದು, ನಾಳೆ ರಾಜ್ಯಾದ್ಯಂತ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯ
TV9 Web
| Edited By: |

Updated on: Sep 05, 2021 | 6:32 AM

Share

Karnataka Rain: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದಿನಿಂದ ಮೂರು ದಿನ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆ ಜಾಸ್ತಿಯಾಗಿದ್ದು, ಇಂದು ಕೂಡ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಇದರಿಂದ ಮಳೆ ಹೆಚ್ಚಾಗಿದೆ. ಆಗಸ್ಟ್​ ಕೊನೆಯ ವಾರದಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಗುಡುಗು- ಸಹಿತ ಭಾರೀ ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 38.67 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 8127 ಕ್ಯೂಸೆಕ್ಸ್​ ಇಂದಿನ ಹೊರಹರಿವು- 9577 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 17.45 ಟಿಎಂಸಿ ಇಂದಿನ ಒಳಹರಿವು- 1978 ಕ್ಯೂಸೆಕ್ಸ್​ ಇಂದಿನ ಹೊರಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.08 ಟಿಎಂಸಿ ಇಂದಿನ ಒಳಹರಿವು- 2133 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3350 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 31.42 ಟಿಎಂಸಿ ಇಂದಿನ ಒಳಹರಿವು- 2715 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5272 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 16.65 ಟಿಎಂಸಿ ಇಂದಿನ ಒಳಹರಿವು- 3826 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6750 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 131.75 ಟಿಎಂಸಿ ಇಂದಿನ ಒಳಹರಿವು- 6544 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6402 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 108.35 ಟಿಎಂಸಿ ಇಂದಿನ ಒಳಹರಿವು- 3411 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2551 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 14,502 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,941 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.78 ಟಿಎಂಸಿ ಇಂದಿನ ಒಳಹರಿವು- 3450 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3751 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.62 ಟಿಎಂಸಿ ಇಂದಿನ ಒಳಹರಿವು- 1348 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1348 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 386 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 386 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 3117 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3117 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಭಾರೀ ಮಳೆಯಿಂದ ರಾಜ್ಯದಲ್ಲಿ ಆರೆಂಜ್ ಅಲರ್ಟ್; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರೀ ಮಳೆ; ಕರಾವಳಿಯಲ್ಲೂ ಸೆ. 6ರವರೆಗೆ ವರುಣನ ಆರ್ಭಟ

(Karnataka Dams Water Level Today Increases after Heavy Rains Karnataka Reservoir Water Level Karnataka Rain)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​