Karnataka Rain: ಸೆ. 5 ಮತ್ತು 6ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಕಳೆದ ತಿಂಗಳು ಮಳೆ ಕಡಿಮೆಯಾಗಿದ್ದರಿಂದ ರಾಜ್ಯದ ಬಹುತೇಕ ಡ್ಯಾಂಗಳ ನೀರಿನ ಮಟ್ಟ (Reservoir Water Level) ಕಡಿಮೆಯಾಗಿದೆ. ಆದರೂ ವರಾಹಿ ಜಲಾಶಯದ ಇಂದಿನ ನೀರಿನ ಮಟ್ಟ ಕೊಂಚ ಏರಿಕೆಯಾಗಿದ್ದು, ಘಟಪ್ರಭಾ, ಆಲಮಟ್ಟಿ ಡ್ಯಾಂಗಳು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 39.16 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 5448 ಕ್ಯೂಸೆಕ್ಸ್
ಇಂದಿನ ಹೊರಹರಿವು- 9648 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.16 ಟಿಎಂಸಿ
ಇಂದಿನ ಒಳಹರಿವು- 1289 ಕ್ಯೂಸೆಕ್ಸ್
ಇಂದಿನ ಹೊರಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.20 ಟಿಎಂಸಿ
ಇಂದಿನ ಒಳಹರಿವು- 2229 ಕ್ಯೂಸೆಕ್ಸ್
ಇಂದಿನ ಹೊರಹರಿವು- 2350 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 31.95 ಟಿಎಂಸಿ
ಇಂದಿನ ಒಳಹರಿವು- 2442 ಕ್ಯೂಸೆಕ್ಸ್
ಇಂದಿನ ಹೊರಹರಿವು- 5190 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.15 ಟಿಎಂಸಿ
ಇಂದಿನ ಒಳಹರಿವು- 3710 ಕ್ಯೂಸೆಕ್ಸ್
ಇಂದಿನ ಹೊರಹರಿವು- 6750 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 131.75 ಟಿಎಂಸಿ
ಇಂದಿನ ಒಳಹರಿವು- 9229 ಕ್ಯೂಸೆಕ್ಸ್
ಇಂದಿನ ಹೊರಹರಿವು- 5586 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 108.39 ಟಿಎಂಸಿ
ಇಂದಿನ ಒಳಹರಿವು- 3915 ಕ್ಯೂಸೆಕ್ಸ್
ಇಂದಿನ ಹೊರಹರಿವು- 3489 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.16 ಟಿಎಂಸಿ
ಇಂದಿನ ಒಳಹರಿವು- 13,635 ಕ್ಯೂಸೆಕ್ಸ್
ಇಂದಿನ ಹೊರಹರಿವು- 12,744 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.80 ಟಿಎಂಸಿ
ಇಂದಿನ ಒಳಹರಿವು- 4570 ಕ್ಯೂಸೆಕ್ಸ್
ಇಂದಿನ ಹೊರಹರಿವು- 3668 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.62 ಟಿಎಂಸಿ
ಇಂದಿನ ಒಳಹರಿವು- 1182 ಕ್ಯೂಸೆಕ್ಸ್
ಇಂದಿನ ಹೊರಹರಿವು- 1182 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 384 ಕ್ಯೂಸೆಕ್ಸ್
ಇಂದಿನ ಹೊರಹರಿವು- 384 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 5166 ಕ್ಯೂಸೆಕ್ಸ್
ಇಂದಿನ ಹೊರಹರಿವು- 5166 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ಮಳೆಯಿಂದ ಡ್ಯಾಂಗಳಲ್ಲಿ ಒಳಹರಿವು ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
(Karnataka Dams Water Level Today: Karnataka Rain Increases from Friday Karnataka Reservoir Water Level Bengaluru Rains)