AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಭೀತಿ; ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಹಾರಾಷ್ಟ್ರದ ಧನೇಗಾಂವ್ ಜಲಾಶಯದಿಂದ ಮಾಂಜ್ರಾ ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

Karnataka Dams Water Level: ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಭೀತಿ; ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಹಾರಂಗಿ ಜಲಾಶಯ
TV9 Web
| Edited By: |

Updated on: Oct 01, 2021 | 7:00 AM

Share

Karnataka Rain: ಕರಾವಳಿ, ಮಲೆನಾಡು, ಕೊಡಗು, ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಮಹಾರಾಷ್ಟ್ರದ ಧನೇಗಾಂವ್ ಜಲಾಶಯದಿಂದ ಮಾಂಜ್ರಾ ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಬೀದರ್​ನ ಕಾರಂಜಾ ಡ್ಯಾಂ, ಕಲಬುರ್ಗಿಯ ಬ್ಯಾರೇಜ್​ಗಳು ಕೂಡ ತುಂಬಿ ನಿಂತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 34.55 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 4681 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6990 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.63 ಟಿಎಂಸಿ ಇಂದಿನ ಒಳಹರಿವು- 797 ಕ್ಯೂಸೆಕ್ಸ್​ ಇಂದಿನ ಹೊರಹರಿವು- 797 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.02 ಟಿಎಂಸಿ ಇಂದಿನ ಒಳಹರಿವು- 1053 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1250 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 29.89 ಟಿಎಂಸಿ ಇಂದಿನ ಒಳಹರಿವು- 3836 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4750 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.24 ಟಿಎಂಸಿ ಇಂದಿನ ಒಳಹರಿವು- 2179 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4533 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 141.42 ಟಿಎಂಸಿ ಇಂದಿನ ಒಳಹರಿವು- 7966 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5287 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 115.80 ಟಿಎಂಸಿ ಇಂದಿನ ಒಳಹರಿವು- 3417 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4299 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 99.32 ಟಿಎಂಸಿ ಇಂದಿನ ಒಳಹರಿವು- 5345 ಕ್ಯೂಸೆಕ್ಸ್​ ಇಂದಿನ ಹೊರಹರಿವು- 10,688 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.07 ಟಿಎಂಸಿ ಇಂದಿನ ಒಳಹರಿವು- 2859 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3750 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.89 ಟಿಎಂಸಿ ಇಂದಿನ ಒಳಹರಿವು- 1694 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 1400 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1400 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 15,139 ಕ್ಯೂಸೆಕ್ಸ್​ ಇಂದಿನ ಹೊರಹರಿವು- 13,102 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಕಲಬುರ್ಗಿ, ಬೀದರ್ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Cyclone Shaheen: ಅ. 1ಕ್ಕೆ ಅಪ್ಪಳಿಸಲಿದೆ ಶಾಹೀನ್ ಚಂಡಮಾರುತ; ಈ ರಾಜ್ಯಗಳಲ್ಲಿ ಹೈ ಅಲರ್ಟ್

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ