Karnataka Dams Water Level: ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಭೀತಿ; ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

| Updated By: preethi shettigar

Updated on: Oct 01, 2021 | 7:00 AM

Karnataka Reservoir Water Level: ಮಹಾರಾಷ್ಟ್ರದ ಧನೇಗಾಂವ್ ಜಲಾಶಯದಿಂದ ಮಾಂಜ್ರಾ ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

Karnataka Dams Water Level: ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಭೀತಿ; ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಹಾರಂಗಿ ಜಲಾಶಯ
Follow us on

Karnataka Rain: ಕರಾವಳಿ, ಮಲೆನಾಡು, ಕೊಡಗು, ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಮಹಾರಾಷ್ಟ್ರದ ಧನೇಗಾಂವ್ ಜಲಾಶಯದಿಂದ ಮಾಂಜ್ರಾ ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಬೀದರ್​ನ ಕಾರಂಜಾ ಡ್ಯಾಂ, ಕಲಬುರ್ಗಿಯ ಬ್ಯಾರೇಜ್​ಗಳು ಕೂಡ ತುಂಬಿ ನಿಂತಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 34.55 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 4681 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6990 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.63 ಟಿಎಂಸಿ
ಇಂದಿನ ಒಳಹರಿವು- 797 ಕ್ಯೂಸೆಕ್ಸ್​
ಇಂದಿನ ಹೊರಹರಿವು- 797 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.02 ಟಿಎಂಸಿ
ಇಂದಿನ ಒಳಹರಿವು- 1053 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1250 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.89 ಟಿಎಂಸಿ
ಇಂದಿನ ಒಳಹರಿವು- 3836 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4750 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.24 ಟಿಎಂಸಿ
ಇಂದಿನ ಒಳಹರಿವು- 2179 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4533 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 141.42 ಟಿಎಂಸಿ
ಇಂದಿನ ಒಳಹರಿವು- 7966 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5287 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 115.80 ಟಿಎಂಸಿ
ಇಂದಿನ ಒಳಹರಿವು- 3417 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4299 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 99.32 ಟಿಎಂಸಿ
ಇಂದಿನ ಒಳಹರಿವು- 5345 ಕ್ಯೂಸೆಕ್ಸ್​
ಇಂದಿನ ಹೊರಹರಿವು- 10,688 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.07 ಟಿಎಂಸಿ
ಇಂದಿನ ಒಳಹರಿವು- 2859 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3750 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.89 ಟಿಎಂಸಿ
ಇಂದಿನ ಒಳಹರಿವು- 1694 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 1400 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 1400 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 15,139 ಕ್ಯೂಸೆಕ್ಸ್​
ಇಂದಿನ ಹೊರಹರಿವು- 13,102 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಕಲಬುರ್ಗಿ, ಬೀದರ್ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Cyclone Shaheen: ಅ. 1ಕ್ಕೆ ಅಪ್ಪಳಿಸಲಿದೆ ಶಾಹೀನ್ ಚಂಡಮಾರುತ; ಈ ರಾಜ್ಯಗಳಲ್ಲಿ ಹೈ ಅಲರ್ಟ್