Karnataka Rain: ಕೃಷ್ಣಾ ನದಿ ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಯಚೂರಿನ ನಾರಾಯಣಪುರ ಜಲಾಶಯ ಭರ್ತಿಯಾಗಿದೆ. ನಾರಾಯಣ ಜಲಾಶಯದಿಂದ 20 ಗೇಟ್ಗಳಿಂದ 1.20 ಲಕ್ಷ ಕ್ಯುಸೆಕ್ ನೀರು ಬಿಡಲಾಗಿದೆ. ಹೀಗಾಗಿ, ಕೃಷ್ಣಾ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದ ಖೈರಗುಂದದಲ್ಲಿ ನಿನ್ನೆ ರಾಜ್ಯದಲ್ಲೇ ದಾಖಲೆಯ ಅತಿ ಹೆಚ್ಚು 201 ಮಿ.ಮೀ. ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿರುವುದರಿಂದ ಲಿಂಗನಮಕ್ಕಿ, ವರಾಹಿ, ತುಂಗಭದ್ರಾ, ಚಕ್ರಾ, ಸಾವೆಹಕ್ಲು ಡ್ಯಾಂಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಶರಾವತಿ ನದಿ ತುಂಬಿ ಹರಿಯುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 38.71 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 14,052 ಕ್ಯೂಸೆಕ್ಸ್
ಇಂದಿನ ಹೊರಹರಿವು- 10,896 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.45 ಟಿಎಂಸಿ
ಇಂದಿನ ಒಳಹರಿವು- 4139 ಕ್ಯೂಸೆಕ್ಸ್
ಇಂದಿನ ಹೊರಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.37 ಟಿಎಂಸಿ
ಇಂದಿನ ಒಳಹರಿವು- 5024 ಕ್ಯೂಸೆಕ್ಸ್
ಇಂದಿನ ಹೊರಹರಿವು- 3850 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 31.86 ಟಿಎಂಸಿ
ಇಂದಿನ ಒಳಹರಿವು- 9960 ಕ್ಯೂಸೆಕ್ಸ್
ಇಂದಿನ ಹೊರಹರಿವು- 5222 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.24 ಟಿಎಂಸಿ
ಇಂದಿನ ಒಳಹರಿವು- 12,906 ಕ್ಯೂಸೆಕ್ಸ್
ಇಂದಿನ ಹೊರಹರಿವು- 9171 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 141.42 ಟಿಎಂಸಿ
ಇಂದಿನ ಒಳಹರಿವು- 29,400 ಕ್ಯೂಸೆಕ್ಸ್
ಇಂದಿನ ಹೊರಹರಿವು- 4235 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 115.61 ಟಿಎಂಸಿ
ಇಂದಿನ ಒಳಹರಿವು- 21,849 ಕ್ಯೂಸೆಕ್ಸ್
ಇಂದಿನ ಹೊರಹರಿವು- 2828 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.24 ಟಿಎಂಸಿ
ಇಂದಿನ ಒಳಹರಿವು- 14,894 ಕ್ಯೂಸೆಕ್ಸ್
ಇಂದಿನ ಹೊರಹರಿವು- 16,675 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.93 ಟಿಎಂಸಿ
ಇಂದಿನ ಒಳಹರಿವು- 14,294 ಕ್ಯೂಸೆಕ್ಸ್
ಇಂದಿನ ಹೊರಹರಿವು- 15,812 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.73 ಟಿಎಂಸಿ
ಇಂದಿನ ಒಳಹರಿವು- 4019 ಕ್ಯೂಸೆಕ್ಸ್
ಇಂದಿನ ಹೊರಹರಿವು- 4019 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 13,407 ಕ್ಯೂಸೆಕ್ಸ್
ಇಂದಿನ ಹೊರಹರಿವು- 13,407 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.13 ಟಿಎಂಸಿ
ಇಂದಿನ ಒಳಹರಿವು- 67,030 ಕ್ಯೂಸೆಕ್ಸ್
ಇಂದಿನ ಹೊರಹರಿವು- 71,092 ಕ್ಯೂಸೆಕ್ಸ್
Karnataka Rain: ಭಾರೀ ಮಳೆಗೆ ಮಲೆನಾಡು, ಕರಾವಳಿ ತತ್ತರ; ಇನ್ನೆರಡು ದಿನ ರಾಜ್ಯಾದ್ಯಂತ ವರುಣನ ಅಬ್ಬರ
(Karnataka Dams Water Level Today Karnataka Rain on September 15 Karnataka Reservoir Water Level)
Published On - 6:30 am, Wed, 15 September 21