Karnataka Dams Water Level: ನಿಲ್ಲದ ಮಳೆಯ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ಇಂದಿನಿಂದ 4 ದಿನ ಕರಾವಳಿ, ಮಲೆನಾಡಿನಲ್ಲಿ ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಕುರಿತು ಮಾಹಿತಿ ಇಲ್ಲಿದೆ.

Karnataka Dams Water Level: ನಿಲ್ಲದ ಮಳೆಯ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಕೆಆರ್​ಎಸ್​ ಜಲಾಶಯ
Follow us
TV9 Web
| Updated By: ಆಯೇಷಾ ಬಾನು

Updated on: Aug 17, 2021 | 6:22 AM

Karnataka Rain: ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ನಿನ್ನೆ ಸಂಜೆಯಿಂದ ಮಳೆ ಹೆಚ್ಚಾಗಿದೆ. ಇಂದು ಕೂಡ ಸಂಜೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ತುಂಗಾ (Tunga River), ಭದ್ರಾ (Bhadra), ಲಿಂಗನಮಕ್ಕಿ (Linganamakki Dam), ಕೆಆರ್​ಎಸ್​ (KRS Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಕೊಂಚ ಹೆಚ್ಚಳವಾಗಿದೆ. ತುಂಗಭದ್ರಾ ಜಲಾಶಯದ ನೀರಿನ ಮಟ್ಟ ಸಂಪೂರ್ಣ ಭರ್ತಿಯಾಗಿದೆ. ಇಂದಿನಿಂದ ಆ. 20ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ-38.04 ಮೀಟರ್ ಇಂದಿನ ನೀರಿನ ಮಟ್ಟ- 43.61 ಟಿಎಂಸಿ ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ ಇಂದಿನ ಒಳಹರಿವು- 3690 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5572 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.18 ಟಿಎಂಸಿ ಇಂದಿನ ಒಳಹರಿವು- 3461 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.10 ಟಿಎಂಸಿ ಇಂದಿನ ಒಳಹರಿವು- 5387 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2100 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 35.17 ಟಿಎಂಸಿ ಇಂದಿನ ಒಳಹರಿವು- 3309 ಕ್ಯೂಸೆಕ್ಸ್​​ ಇಂದಿನ ಹೊರಹರಿವು-4705 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.05 ಟಿಎಂಸಿ ಇಂದಿನ ಒಳಹರಿವು- 5301 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3075 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 130.16 ಟಿಎಂಸಿ ಇಂದಿನ ಒಳಹರಿವು- 9245 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5588 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.61 ಟಿಎಂಸಿ ಇಂದಿನ ಒಳಹರಿವು- 4278 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3849 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.55 ಟಿಎಂಸಿ ಇಂದಿನ ಒಳಹರಿವು- 29,174 ಕ್ಯೂಸೆಕ್ಸ್​ ಇಂದಿನ ಹೊರಹರಿವು- 18,487 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.20 ಟಿಎಂಸಿ ಇಂದಿನ ಒಳಹರಿವು- 5889 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4396 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.85 ಟಿಎಂಸಿ ಇಂದಿನ ಒಳಹರಿವು- 2245 ಕ್ಯೂಸೆಕ್ಸ್​ ಇಂದಿನ ಹೊರಹರಿವು- 694 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 5123 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5123 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.31 ಟಿಎಂಸಿ ಇಂದಿನ ಒಳಹರಿವು- 20,380 ಕ್ಯೂಸೆಕ್ಸ್​ ಇಂದಿನ ಹೊರಹರಿವು- 28,507 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: ಲಿಂಗನಮಕ್ಕಿ, ಕೆಆರ್​ಎಸ್​ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರಾವಳಿಯಲ್ಲಿ ಆ. 16ರವರೆಗೆ ವರುಣನ ಆರ್ಭಟ; ಕೊಡಗಿನಲ್ಲಿ ದಾಖಲೆಯ ಮಳೆ

(Karnataka Dams Water Level Today Karnataka Reservoir Water Level on August 17 Bangalore Rain)