Karnataka Rain: ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ನಿನ್ನೆ ಸಂಜೆಯಿಂದ ಮಳೆ ಹೆಚ್ಚಾಗಿದೆ. ಇಂದು ಕೂಡ ಸಂಜೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ತುಂಗಾ (Tunga River), ಭದ್ರಾ (Bhadra), ಲಿಂಗನಮಕ್ಕಿ (Linganamakki Dam), ಕೆಆರ್ಎಸ್ (KRS Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಕೊಂಚ ಹೆಚ್ಚಳವಾಗಿದೆ. ತುಂಗಭದ್ರಾ ಜಲಾಶಯದ ನೀರಿನ ಮಟ್ಟ ಸಂಪೂರ್ಣ ಭರ್ತಿಯಾಗಿದೆ. ಇಂದಿನಿಂದ ಆ. 20ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ-38.04 ಮೀಟರ್
ಇಂದಿನ ನೀರಿನ ಮಟ್ಟ- 43.61 ಟಿಎಂಸಿ
ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ
ಇಂದಿನ ಒಳಹರಿವು- 3690 ಕ್ಯೂಸೆಕ್ಸ್
ಇಂದಿನ ಹೊರಹರಿವು- 5572 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.18 ಟಿಎಂಸಿ
ಇಂದಿನ ಒಳಹರಿವು- 3461 ಕ್ಯೂಸೆಕ್ಸ್
ಇಂದಿನ ಹೊರಹರಿವು- 000 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.10 ಟಿಎಂಸಿ
ಇಂದಿನ ಒಳಹರಿವು- 5387 ಕ್ಯೂಸೆಕ್ಸ್
ಇಂದಿನ ಹೊರಹರಿವು- 2100 ಕ್ಯೂಸೆಕ್ಸ್
Major Reservoir – Level, Storage, Flows as of 16-08-2021. pic.twitter.com/7WqtcphGCO
— KSNDMC (@KarnatakaSNDMC) August 16, 2021
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 35.17 ಟಿಎಂಸಿ
ಇಂದಿನ ಒಳಹರಿವು- 3309 ಕ್ಯೂಸೆಕ್ಸ್
ಇಂದಿನ ಹೊರಹರಿವು-4705 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.05 ಟಿಎಂಸಿ
ಇಂದಿನ ಒಳಹರಿವು- 5301 ಕ್ಯೂಸೆಕ್ಸ್
ಇಂದಿನ ಹೊರಹರಿವು- 3075 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 130.16 ಟಿಎಂಸಿ
ಇಂದಿನ ಒಳಹರಿವು- 9245 ಕ್ಯೂಸೆಕ್ಸ್
ಇಂದಿನ ಹೊರಹರಿವು- 5588 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 107.61 ಟಿಎಂಸಿ
ಇಂದಿನ ಒಳಹರಿವು- 4278 ಕ್ಯೂಸೆಕ್ಸ್
ಇಂದಿನ ಹೊರಹರಿವು- 3849 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.55 ಟಿಎಂಸಿ
ಇಂದಿನ ಒಳಹರಿವು- 29,174 ಕ್ಯೂಸೆಕ್ಸ್
ಇಂದಿನ ಹೊರಹರಿವು- 18,487 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.20 ಟಿಎಂಸಿ
ಇಂದಿನ ಒಳಹರಿವು- 5889 ಕ್ಯೂಸೆಕ್ಸ್
ಇಂದಿನ ಹೊರಹರಿವು- 4396 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.85 ಟಿಎಂಸಿ
ಇಂದಿನ ಒಳಹರಿವು- 2245 ಕ್ಯೂಸೆಕ್ಸ್
ಇಂದಿನ ಹೊರಹರಿವು- 694 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 5123 ಕ್ಯೂಸೆಕ್ಸ್
ಇಂದಿನ ಹೊರಹರಿವು- 5123 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.31 ಟಿಎಂಸಿ
ಇಂದಿನ ಒಳಹರಿವು- 20,380 ಕ್ಯೂಸೆಕ್ಸ್
ಇಂದಿನ ಹೊರಹರಿವು- 28,507 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ಲಿಂಗನಮಕ್ಕಿ, ಕೆಆರ್ಎಸ್ ಸೇರಿ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Weather Today: ಕರಾವಳಿಯಲ್ಲಿ ಆ. 16ರವರೆಗೆ ವರುಣನ ಆರ್ಭಟ; ಕೊಡಗಿನಲ್ಲಿ ದಾಖಲೆಯ ಮಳೆ
(Karnataka Dams Water Level Today Karnataka Reservoir Water Level on August 17 Bangalore Rain)