Karnataka Dams Water Level: ರಾಜ್ಯದ 5 ಪ್ರಮುಖ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಭಾರೀ ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ರಾಜ್ಯದ 5 ಪ್ರಮುಖ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಲಿಂಗನಮಕ್ಕಿ ಡ್ಯಾಂ

Karnataka Rain: : ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅ. 17ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದಿನಿಂದ ಅ. 17ರವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಳೆಯಿಂದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಲಿಂಗನಮಕ್ಕಿ ಜಲಾಶಯದಲ್ಲಿ ಶೇ. 93ರಷ್ಟು ನೀರು ಭರ್ತಿಯಾಗಿದೆ. ಹಾರಂಗಿ ಡ್ಯಾಂನಲ್ಲಿ ಶೇ. 97, ಕಬಿನಿಯಲ್ಲಿ ಶೇ. 84ರಷ್ಟು ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಇಂದಿನ ನೀರಿನ ಮಟ್ಟ- 38.71 ಟಿಎಂಸಿ
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ಒಳಹರಿವು- 11,010 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4303 ಕ್ಯೂಸೆಕ್ಸ್​​

ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.33 ಟಿಎಂಸಿ
ಇಂದಿನ ಒಳಹರಿವು- 807 ಕ್ಯೂಸೆಕ್ಸ್​
ಇಂದಿನ ಹೊರಹರಿವು- 807 ಕ್ಯೂಸೆಕ್ಸ್​​

ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.22 ಟಿಎಂಸಿ
ಇಂದಿನ ಒಳಹರಿವು- 1478 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1250 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.98 ಟಿಎಂಸಿ
ಇಂದಿನ ಒಳಹರಿವು- 2261 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 4455 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 16.31 ಟಿಎಂಸಿ
ಇಂದಿನ ಒಳಹರಿವು- 4267 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4116 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 141.42 ಟಿಎಂಸಿ
ಇಂದಿನ ಒಳಹರಿವು- 3887 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4986 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 117.22 ಟಿಎಂಸಿ
ಇಂದಿನ ಒಳಹರಿವು- 4393 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2166 ಕ್ಯೂಸೆಕ್ಸ್​​

ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 14,118 ಕ್ಯೂಸೆಕ್ಸ್​
ಇಂದಿನ ಹೊರಹರಿವು- 14,118 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 2941 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2941 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.73 ಟಿಎಂಸಿ
ಇಂದಿನ ಒಳಹರಿವು- 3704 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2894 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 2240 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2240 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.66 ಟಿಎಂಸಿ
ಇಂದಿನ ಒಳಹರಿವು- 28,505 ಕ್ಯೂಸೆಕ್ಸ್​
ಇಂದಿನ ಹೊರಹರಿವು- 30,530 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: ಮಲೆನಾಡು, ಕೊಡಗು, ಕರಾವಳಿಯಲ್ಲಿ ಇಂದು ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ; 19 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ

Read Full Article

Click on your DTH Provider to Add TV9 Kannada