Karnataka Dams Water Level: ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ಈಗಾಗಲೇ ತುಂಗಭದ್ರಾ, ಘಟಪ್ರಭಾ, ಸೂಪಾ ಡ್ಯಾಂಗಳು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಕುರಿತು ಮಾಹಿತಿ ಇಲ್ಲಿದೆ.

Karnataka Dams Water Level: ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯಗಳಲ್ಲಿ ನೀರಿನ ಮಟ್ಟ
Follow us
| Updated By: ganapathi bhat

Updated on: Aug 20, 2021 | 6:19 AM

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ  ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಈಗಾಗಲೇ ತುಂಗಭದ್ರಾ (Tungabhadra Dam), ಘಟಪ್ರಭಾ (Ghataprabha Dam), ಸೂಪಾ ಡ್ಯಾಂಗಳು ಭರ್ತಿಯಾಗಿವೆ. ಕರ್ನಾಟಕದ ಹಲವೆಡೆ ಒಂದು ವಾರದಿಂದ ಮಳೆ ಮುಂದುವರೆದಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ-38.04 ಮೀಟರ್ ಇಂದಿನ ನೀರಿನ ಮಟ್ಟ- 43.07 ಟಿಎಂಸಿ ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ ಇಂದಿನ ಒಳಹರಿವು- 3367 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5545 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.34 ಟಿಎಂಸಿ ಇಂದಿನ ಒಳಹರಿವು- 1258 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.23 ಟಿಎಂಸಿ ಇಂದಿನ ಒಳಹರಿವು- 2973 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2350 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 34.81 ಟಿಎಂಸಿ ಇಂದಿನ ಒಳಹರಿವು- 3600 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4725 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.04 ಟಿಎಂಸಿ ಇಂದಿನ ಒಳಹರಿವು- 4608 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4488 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 130.95 ಟಿಎಂಸಿ ಇಂದಿನ ಒಳಹರಿವು- 9817 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4984 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.87 ಟಿಎಂಸಿ ಇಂದಿನ ಒಳಹರಿವು- 4279 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4279 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 14,257 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,257 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.23 ಟಿಎಂಸಿ ಇಂದಿನ ಒಳಹರಿವು- 5064 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5064 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 35.25 ಟಿಎಂಸಿ ಇಂದಿನ ಒಳಹರಿವು- 2445 ಕ್ಯೂಸೆಕ್ಸ್​ ಇಂದಿನ ಹೊರಹರಿವು- 894 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 4666 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4666 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.66 ಟಿಎಂಸಿ ಇಂದಿನ ಒಳಹರಿವು- 28,467 ಕ್ಯೂಸೆಕ್ಸ್​ ಇಂದಿನ ಹೊರಹರಿವು- 32,850 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: ತುಂಗಭದ್ರಾ, ಘಟಪ್ರಭಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ

(Karnataka Dams Water Level Today: on August 20 Karnataka Reservoir Water Level Friday Karnataka Rain)

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು