Karnataka Dams Water Level: ಮಳೆಯಿಂದ ತುಂಗಭದ್ರಾ, ಆಲಮಟ್ಟಿ, ಘಟಪ್ರಭಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level : ಮಳೆಯಿಂದ ತುಂಗಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಇಂದು ನೀರಿನ ಮಟ್ಟ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
Karnataka Rain: ಕರ್ನಾಟಕದ ಮಲೆನಾಡು, ಉತ್ತರ ಕರ್ನಾಟಕ, ಕೊಡಗು, ಮೈಸೂರು, ಹಾಸನ ಮುಂತಾದೆಡೆ ಕಳೆದೊಂದು ವಾರದಿಂದ ಮಳೆ ಹೆಚ್ಚಾಗಿದೆ. ಇದರಿಂದ ಡ್ಯಾಂಗಳ ನೀರಿನ ಪ್ರಮಾಣವೂ ಏರಿಕೆಯಾಗಿದೆ. ತುಂಗಭದ್ರಾ, ಘಟಪ್ರಭಾ, ಆಲಮಟ್ಟಿ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಶಿವಮೊಗ್ಗದ ಲಿಂಗನಮಕ್ಕಿ ಜಲಾಶಯದಲ್ಲಿ ಶೇ. 94ರಷ್ಟು ನೀರು ಭರ್ತಿಯಾಗಿದೆ. ಹಾರಂಗಿ ಡ್ಯಾಂನಲ್ಲಿ ಶೇ. 96ರಷ್ಟು, ಭದ್ರಾ ಡ್ಯಾಂನಲ್ಲಿ ಶೇ. 99, ಮಲಪ್ರಭಾ ಡ್ಯಾಂನಲ್ಲಿ ಶೇ. 97ರಷ್ಟು ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 36.43 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 11,427 ಕ್ಯೂಸೆಕ್ಸ್ ಇಂದಿನ ಹೊರಹರಿವು- 6,305 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.48 ಟಿಎಂಸಿ ಇಂದಿನ ಒಳಹರಿವು- 1407 ಕ್ಯೂಸೆಕ್ಸ್ ಇಂದಿನ ಹೊರಹರಿವು- 718 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.17 ಟಿಎಂಸಿ ಇಂದಿನ ಒಳಹರಿವು- 2105 ಕ್ಯೂಸೆಕ್ಸ್ ಇಂದಿನ ಹೊರಹರಿವು- 1250 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 28.96 ಟಿಎಂಸಿ ಇಂದಿನ ಒಳಹರಿವು- 2965 ಕ್ಯೂಸೆಕ್ಸ್ ಇಂದಿನ ಹೊರಹರಿವು- 4775 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.06 ಟಿಎಂಸಿ ಇಂದಿನ ಒಳಹರಿವು- 4221 ಕ್ಯೂಸೆಕ್ಸ್ ಇಂದಿನ ಹೊರಹರಿವು- 4816 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 141.92 ಟಿಎಂಸಿ ಇಂದಿನ ಒಳಹರಿವು- 8121 ಕ್ಯೂಸೆಕ್ಸ್ ಇಂದಿನ ಹೊರಹರಿವು- 6711 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 115.22 ಟಿಎಂಸಿ ಇಂದಿನ ಒಳಹರಿವು- 5629 ಕ್ಯೂಸೆಕ್ಸ್ ಇಂದಿನ ಹೊರಹರಿವು- 4300 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 23,642 ಕ್ಯೂಸೆಕ್ಸ್ ಇಂದಿನ ಹೊರಹರಿವು- 23,642 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.80 ಟಿಎಂಸಿ ಇಂದಿನ ಒಳಹರಿವು- 15,669 ಕ್ಯೂಸೆಕ್ಸ್ ಇಂದಿನ ಹೊರಹರಿವು- 4813 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.76 ಟಿಎಂಸಿ ಇಂದಿನ ಒಳಹರಿವು- 1444 ಕ್ಯೂಸೆಕ್ಸ್ ಇಂದಿನ ಹೊರಹರಿವು- 1444 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 2213 ಕ್ಯೂಸೆಕ್ಸ್ ಇಂದಿನ ಹೊರಹರಿವು- 2213 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 14,226 ಕ್ಯೂಸೆಕ್ಸ್ ಇಂದಿನ ಹೊರಹರಿವು- 14,226 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dam Water Level: ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Weather Today: ಬೆಂಗಳೂರು ಸೇರಿ ಹಲವೆಡೆ ಅ. 10ರವರೆಗೂ ಮಳೆ ಸಾಧ್ಯತೆ; ಕರ್ನಾಟಕದ ಇಂದಿನ ಹವಾಮಾನ ಹೀಗಿದೆ