Karnataka Dams Water Level: ತುಂಗಭದ್ರಾ, ಘಟಪ್ರಭಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ಇಂದಿನಿಂದ 3 ದಿನ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಕುರಿತು ಮಾಹಿತಿ ಇಲ್ಲಿದೆ.

Karnataka Dams Water Level: ತುಂಗಭದ್ರಾ, ಘಟಪ್ರಭಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯ
Follow us
TV9 Web
| Updated By: ಆಯೇಷಾ ಬಾನು

Updated on: Aug 18, 2021 | 6:30 AM

Karnataka Rain: ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ತುಂಗಭದ್ರಾ (Tungabhadra Dam), ಘಟಪ್ರಭಾ (Ghataprabha Dam), ಲಿಂಗನಮಕ್ಕಿ (Linganamakki Dam), ಕೆಆರ್​ಎಸ್​ (KRS Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟದ ಏರಿಕೆಯಾಗಿದೆ. ಇಂದಿನಿಂದ 3 ದಿನ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ-38.04 ಮೀಟರ್ ಇಂದಿನ ನೀರಿನ ಮಟ್ಟ- 43.40 ಟಿಎಂಸಿ ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ ಇಂದಿನ ಒಳಹರಿವು- 3367 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5545 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.21 ಟಿಎಂಸಿ ಇಂದಿನ ಒಳಹರಿವು- 315 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.14 ಟಿಎಂಸಿ ಇಂದಿನ ಒಳಹರಿವು- 3395 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2850 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 34.99 ಟಿಎಂಸಿ ಇಂದಿನ ಒಳಹರಿವು- 2636 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4725 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.03 ಟಿಎಂಸಿ ಇಂದಿನ ಒಳಹರಿವು- 3737 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3842 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 130.32 ಟಿಎಂಸಿ ಇಂದಿನ ಒಳಹರಿವು- 7541 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6180 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.72 ಟಿಎಂಸಿ ಇಂದಿನ ಒಳಹರಿವು- 4952 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3666 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 18,304 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,742 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.23 ಟಿಎಂಸಿ ಇಂದಿನ ಒಳಹರಿವು- 5197 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4896 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.98 ಟಿಎಂಸಿ ಇಂದಿನ ಒಳಹರಿವು- 2256 ಕ್ಯೂಸೆಕ್ಸ್​ ಇಂದಿನ ಹೊರಹರಿವು- 894 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 4265 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4265 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.83 ಟಿಎಂಸಿ ಇಂದಿನ ಒಳಹರಿವು- 27,276 ಕ್ಯೂಸೆಕ್ಸ್​ ಇಂದಿನ ಹೊರಹರಿವು- 21,189 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: ನಿಲ್ಲದ ಮಳೆಯ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರಾವಳಿಯಲ್ಲಿ ಆ. 16ರವರೆಗೆ ವರುಣನ ಆರ್ಭಟ; ಕೊಡಗಿನಲ್ಲಿ ದಾಖಲೆಯ ಮಳೆ

(Karnataka Dams Water Level Today Tungabhadra River Increases Karnataka Reservoir Water Level on August 18)