Karnataka Rain: ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ತುಂಗಭದ್ರಾ (Tungabhadra Dam), ಘಟಪ್ರಭಾ (Ghataprabha Dam), ಲಿಂಗನಮಕ್ಕಿ (Linganamakki Dam), ಕೆಆರ್ಎಸ್ (KRS Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟದ ಏರಿಕೆಯಾಗಿದೆ. ಇಂದಿನಿಂದ 3 ದಿನ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ನೀರಿನ ಮಟ್ಟ-38.04 ಮೀಟರ್
ಇಂದಿನ ನೀರಿನ ಮಟ್ಟ- 43.40 ಟಿಎಂಸಿ
ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ
ಇಂದಿನ ಒಳಹರಿವು- 3367 ಕ್ಯೂಸೆಕ್ಸ್
ಇಂದಿನ ಹೊರಹರಿವು- 5545 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.21 ಟಿಎಂಸಿ
ಇಂದಿನ ಒಳಹರಿವು- 315 ಕ್ಯೂಸೆಕ್ಸ್
ಇಂದಿನ ಹೊರಹರಿವು- 000 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.14 ಟಿಎಂಸಿ
ಇಂದಿನ ಒಳಹರಿವು- 3395 ಕ್ಯೂಸೆಕ್ಸ್
ಇಂದಿನ ಹೊರಹರಿವು- 2850 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 34.99 ಟಿಎಂಸಿ
ಇಂದಿನ ಒಳಹರಿವು- 2636 ಕ್ಯೂಸೆಕ್ಸ್
ಇಂದಿನ ಹೊರಹರಿವು- 4725 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.03 ಟಿಎಂಸಿ
ಇಂದಿನ ಒಳಹರಿವು- 3737 ಕ್ಯೂಸೆಕ್ಸ್
ಇಂದಿನ ಹೊರಹರಿವು- 3842 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 130.32 ಟಿಎಂಸಿ
ಇಂದಿನ ಒಳಹರಿವು- 7541 ಕ್ಯೂಸೆಕ್ಸ್
ಇಂದಿನ ಹೊರಹರಿವು- 6180 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam)
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ: 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 107.72 ಟಿಎಂಸಿ
ಇಂದಿನ ಒಳಹರಿವು- 4952 ಕ್ಯೂಸೆಕ್ಸ್
ಇಂದಿನ ಹೊರಹರಿವು- 3666 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ-497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 18,304 ಕ್ಯೂಸೆಕ್ಸ್
ಇಂದಿನ ಹೊರಹರಿವು- 14,742 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.23 ಟಿಎಂಸಿ
ಇಂದಿನ ಒಳಹರಿವು- 5197 ಕ್ಯೂಸೆಕ್ಸ್
ಇಂದಿನ ಹೊರಹರಿವು- 4896 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.98 ಟಿಎಂಸಿ
ಇಂದಿನ ಒಳಹರಿವು- 2256 ಕ್ಯೂಸೆಕ್ಸ್
ಇಂದಿನ ಹೊರಹರಿವು- 894 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು- 4265 ಕ್ಯೂಸೆಕ್ಸ್
ಇಂದಿನ ಹೊರಹರಿವು- 4265 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam)
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.83 ಟಿಎಂಸಿ
ಇಂದಿನ ಒಳಹರಿವು- 27,276 ಕ್ಯೂಸೆಕ್ಸ್
ಇಂದಿನ ಹೊರಹರಿವು- 21,189 ಕ್ಯೂಸೆಕ್ಸ್
ಇದನ್ನೂ ಓದಿ: Karnataka Dams Water Level: ನಿಲ್ಲದ ಮಳೆಯ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Weather Today: ಕರಾವಳಿಯಲ್ಲಿ ಆ. 16ರವರೆಗೆ ವರುಣನ ಆರ್ಭಟ; ಕೊಡಗಿನಲ್ಲಿ ದಾಖಲೆಯ ಮಳೆ
(Karnataka Dams Water Level Today Tungabhadra River Increases Karnataka Reservoir Water Level on August 18)