Karnataka Dams Water Level: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level |

Karnataka Dams Water Level: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯ
Follow us
| Updated By: ಆಯೇಷಾ ಬಾನು

Updated on: Aug 26, 2021 | 6:38 AM

Karnataka Rain: ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಆ. 28ರಿಂದ 2 ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ತುಂಗಭದ್ರಾ, ಘಟಪ್ರಭಾ, ಆಲಮಟ್ಟಿ, ಕಬಿನಿ, ಭದ್ರಾ ಡ್ಯಾಂಗಳಲ್ಲಿ ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 42.97 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 3957 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7020 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.75 ಟಿಎಂಸಿ ಇಂದಿನ ಒಳಹರಿವು- 315 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.11 ಟಿಎಂಸಿ ಇಂದಿನ ಒಳಹರಿವು- 1668 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1750 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 33.77 ಟಿಎಂಸಿ ಇಂದಿನ ಒಳಹರಿವು- 1866 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4920 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 18.84 ಟಿಎಂಸಿ ಇಂದಿನ ಒಳಹರಿವು- 3592 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5417 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 131.27 ಟಿಎಂಸಿ ಇಂದಿನ ಒಳಹರಿವು- 5444 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5268 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 108.50 ಟಿಎಂಸಿ ಇಂದಿನ ಒಳಹರಿವು- 3383 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1661 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 99.93 ಟಿಎಂಸಿ ಇಂದಿನ ಒಳಹರಿವು- 11,143 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,705 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.44 ಟಿಎಂಸಿ ಇಂದಿನ ಒಳಹರಿವು- 4085 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3483 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 35.93 ಟಿಎಂಸಿ ಇಂದಿನ ಒಳಹರಿವು- 2080 ಕ್ಯೂಸೆಕ್ಸ್​ ಇಂದಿನ ಹೊರಹರಿವು- 494 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 2463 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 2463 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 12344 ಕ್ಯೂಸೆಕ್ಸ್​ ಇಂದಿನ ಹೊರಹರಿವು- 12344 ಕ್ಯೂಸೆಕ್ಸ್​

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಈ 9 ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇಂದಿನಿಂದ ಆ. 27ರವರೆಗೂ ಮಳೆಯಾಗಲಿದೆ.

ಇದನ್ನೂ ಓದಿ: Karnataka Dams Water Level: ಇನ್ನೂ 3 ದಿನ ಮಳೆ ಹೆಚ್ಚಳ; ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Weather Today: ಕರಾವಳಿ ಸೇರಿ ಹಲವೆಡೆ ಇನ್ನೂ 4 ದಿನ ವರುಣನ ಅಬ್ಬರ; ಕೇರಳ, ತಮಿಳುನಾಡಿನಲ್ಲೂ ಭಾರೀ ಮಳೆ

(Karnataka Dams Water Level Tungabhadra, Kabini Dam Filled due to Heavy Rain Karnataka Reservoir Water Level)

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ