Karnataka Dams Water Level: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Reservoir Water Level | ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
Karnataka Rain: ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ವರುಣನ ಆರ್ಭಟ ಹೆಚ್ಚಾಗಿದ್ದು, ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಇನ್ನೆರಡು ದಿನ ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 38.11 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 5097 ಕ್ಯೂಸೆಕ್ಸ್ ಇಂದಿನ ಹೊರಹರಿವು- 10,858 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 19.90 ಟಿಎಂಸಿ ಇಂದಿನ ಒಳಹರಿವು- 547 ಕ್ಯೂಸೆಕ್ಸ್ ಇಂದಿನ ಹೊರಹರಿವು- 892 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.39 ಟಿಎಂಸಿ ಇಂದಿನ ಒಳಹರಿವು- 2106 ಕ್ಯೂಸೆಕ್ಸ್ ಇಂದಿನ ಹೊರಹರಿವು- 1950 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 32.01 ಟಿಎಂಸಿ ಇಂದಿನ ಒಳಹರಿವು- 3067 ಕ್ಯೂಸೆಕ್ಸ್ ಇಂದಿನ ಹೊರಹರಿವು- 5130 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.08 ಟಿಎಂಸಿ ಇಂದಿನ ಒಳಹರಿವು- 2133 ಕ್ಯೂಸೆಕ್ಸ್ ಇಂದಿನ ಹೊರಹರಿವು- 2008 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 142.92 ಟಿಎಂಸಿ ಇಂದಿನ ಒಳಹರಿವು- 4933 ಕ್ಯೂಸೆಕ್ಸ್ ಇಂದಿನ ಹೊರಹರಿವು- 7268 ಕ್ಯೂಸೆಕ್ಸ್
ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 117.18 ಟಿಎಂಸಿ ಇಂದಿನ ಒಳಹರಿವು- 4107 ಕ್ಯೂಸೆಕ್ಸ್ ಇಂದಿನ ಹೊರಹರಿವು- 4107 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 15,933 ಕ್ಯೂಸೆಕ್ಸ್ ಇಂದಿನ ಹೊರಹರಿವು- 15,933 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.70 ಟಿಎಂಸಿ ಇಂದಿನ ಒಳಹರಿವು- 2718 ಕ್ಯೂಸೆಕ್ಸ್ ಇಂದಿನ ಹೊರಹರಿವು- 3621 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 37.73 ಟಿಎಂಸಿ ಇಂದಿನ ಒಳಹರಿವು- 2394 ಕ್ಯೂಸೆಕ್ಸ್ ಇಂದಿನ ಹೊರಹರಿವು- 2394 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 4106 ಕ್ಯೂಸೆಕ್ಸ್ ಇಂದಿನ ಹೊರಹರಿವು- 4106 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.83 ಟಿಎಂಸಿ ಇಂದಿನ ಒಳಹರಿವು- 8417 ಕ್ಯೂಸೆಕ್ಸ್ ಇಂದಿನ ಹೊರಹರಿವು- 2330 ಕ್ಯೂಸೆಕ್ಸ್
ಇದನ್ನೂ ಓದಿ: Karnataka Weather Today | ಬೆಂಗಳೂರಲ್ಲಿ ರಾತ್ರಿಯಿಡೀ ಮಳೆ; ಮಳೆಯ ಅಬ್ಬರ ಮಂಗಳವಾರದವರೆಗೂ ಮುಂದುವರೆಯುವ ಸಂಭವ
Karnataka Dams Water Level: ಕರಾವಳಿಯಲ್ಲಿ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
(Karnataka Dams Water Level Yellow Alert Issued IMD Karnataka Reservoir Water Level on Tuesday)